ಶಿವಮೊಗ್ಗದಲ್ಲಿ ತೆರೆಯಿತು ವೈಕುಂಠ ದ್ವಾರ, ದೇವರ ದರ್ಶನ ಪಡೆದ ಭಕ್ತ ಸಾಗರ
ಶಿವಮೊಗ್ಗ: ವೈಕುಂಠ ಏಕಾದಶಿ (Vaikuntha Ekadashi) ಹಿನ್ನೆಲೆ ನವುಲೆಯ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಬೆಳಗ್ಗೆಯಿಂದ ದೊಡ್ಡ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ. ಸ್ವರ್ಗದ ಬಾಗಲಿನ ಮೂಲಕ ದೇವರ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿದ್ದಾರೆ. ವೈಕುಂಠ ಏಕಾದಶಿ ಅಂಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವರಿಗೆ ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ. ಬೆಳಗ್ಗೆಯೆ ಸ್ವರ್ಗದ ಬಾಗಿಲು ತೆರೆಯಲಾಗಿದ್ದು ಭಕ್ತರು ದೊಡ್ಡ ಸಂಖ್ಯೆಯಲ್ಲಿ ಈ ಬಾಗಿಲಿನ ಮೂಲಕ ಪ್ರವೇಶಿಸಿ ಪುನೀತರಾಗುತ್ತಿದ್ದಾರೆ. ದೇವರ ದರ್ಶನ ಪಡೆದು, ಶ್ರದ್ಧೆ, ಭಕ್ತಿಯಿಂದ ಪ್ರಾರ್ಥನೆ … Read more