ಹೊಸ ವರ್ಷಾಚರಣೆ ಮುನ್ನ ಶಿವಮೊಗ್ಗದ ಕೇಕ್‌ ತಯಾರಿಕಾ ಘಟಕಗಳ ಮೇಲೆ ದಾಳಿ, ಏನೇನೆಲ್ಲ ಸಿಕ್ತು?

Raid-on-Cake-making-centers-in-Shimoga

ಶಿವಮೊಗ್ಗ: ಹೊಸ ವರ್ಷಾಚರಣೆ ಹೊಸ್ತಿಲಲ್ಲಿ, ಶಿವಮೊಗ್ಗ ನಗರದ ಎರಡು ಕೇಕ್‌ (Cake ) ತಯಾರಿಕಾ ಘಟಕಗಳ ಮೇಲೆ ಉಪ ವಿಭಾಗಾಧಿಕಾರಿ ಸತ್ಯಾನಾರಾಯಣ ನೇತೃತ್ವದ ತಂಡ ದಾಳಿ ನಡೆಸಿದೆ. ಪರಿಶೀಲನೆ ನಡೆಸಿ ಮಾಲೀಕರಿಗೆ ನೊಟೀಸ್‌ ನೀಡಲಾಗಿದೆ. ರವೀಂದ್ರ ನಗರದಲ್ಲಿರುವ ಕೇಕ್‌ ತಯಾರಕ ಘಟಕಗಳ ಮೇಲೆ ಇಂದು ಸಂಜೆ ದಾಳಿ ನಡೆಸಲಾಗಿದೆ.   ದಾಳಿ ವೇಳೆ ಏನೇನೆಲ್ಲ ಕಾಣಿಸ್ತು? ದಾಳಿ ಸಂಬಂಧ ಉಪ ವಿಭಾಗಾಧಿಕಾರಿ ಸತ್ಯನಾರಾಯಣ, ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದರು. ಇಲ್ಲಿ ಅವರು ತಿಳಿಸಿದ ಮೂರು ಪ್ರಮುಖಾಂಶ. ಸಾರ್ವಜನಿಕರಿಂದ … Read more

ಇವತ್ತು ಪಲ್ಸ್‌ ಪೋಲಿಯೊ, ಶಿವಮೊಗ್ಗ ಜಿಲ್ಲೆಯಲ್ಲಿ ಹೇಗಿದೆ ವ್ಯವಸ್ಥೆ? ಎಷ್ಟು ಬೂತ್‌ ಸ್ಥಾಪಿಸಲಾಗಿದೆ?

Pulse-Polio-vaccine.

ಶಿವಮೊಗ್ಗ: ಜಿಲ್ಲಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೊ (Pulse Polio) ಲಸಿಕಾ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಲು ಸರ್ವರೂ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ 5 ವರ್ಷದೊಳಗಿನ 1,45,255 ಮಕ್ಕಳಿಗೆ ಪಲ್ಸ್‌ ಪೋಲಿಯೊ ಲಸಿಕೆ ಹಾಕುವ ಗುರಿ ಹಾಕಿಕೊಳ್ಳಲಾಗಿದೆ. ಅತಿ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾದ ಕೊಳಚೆ ಪ್ರದೇಶ, ಅಲೆಮಾರಿ ಜನಾಂಗ, ಇಟ್ಟಿಗೆ ಬಟ್ಟಿಗಳು, ಕಟ್ಟಡ ನಿರ್ಮಾಣ ಕಾರ್ಮಿಕರ ವಸತಿ ಪ್ರದೇಶಗಳು, ಬಸ್ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ … Read more