ಚಿರತೆ ದಾಳಿಯಿಂದ ಮಾಲೀಕನ್ನು ಕಾಪಾಡಿದ ಸಾಕು ನಾಯಿಗಳು
SHIVAMOGGA LIVE NEWS | Wild Animal | 10 ಏಪ್ರಿಲ್ 2022 ಕಟ್ಟಿಗೆ ತರಲು ಕಾಡಿಗೆ ಹೋದ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದೆ. ಆದರೆ ಸಾಕು ನಾಯಿಗಳು ಚಿರತೆ ಮೇಲೆ ದಾಳಿ ನಡೆಸಿ ಮಾಲೀಕನನ್ನು ಕಾಪಾಡಿವೆ. ಸೊರಬ ತಾಲೂಕು ಆನವಟ್ಟಿ ಸಮೀಪದ ಎಣ್ಣೆಕೊಪ್ಪ ಗೊಲ್ಲರ ತಾಂಡಾದಲ್ಲಿ ಘಟನೆ ನಡೆದಿದೆ. ಬಂಗಾರಪ್ಪ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿದೆ. ಬಂಗಾರಪ್ಪ ಅವರು ಕಟ್ಟಿಗೆ ತರಲು ಕಾಡಿಗೆ ಹೋಗಿದ್ದರು. ಈ ವೇಳೆ ಚಿರತೆ ದಾಳಿ ನಡೆಸಿದೆ. ದಾಳಿ ವೇಳೆ … Read more