ಕೋಟೆ ಮಾರಿಕಾಂಬೆಗೆ 1 ಕೆಜಿ 600 ಗ್ರಾಂ ತೂಕದ ಚಿನ್ನದ ಮುಖವಾಡ

Kote-Marikamba-Jathre-Press-Meet-SK-Mariyappa-and-N-Manjunath.

ಶಿವಮೊಗ್ಗ: ಫೆಬ್ರವರಿ 24ರಿಂದ ಐದು ದಿನ ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ಜಾತ್ರೆಯು (Kote Marikamba Jatre) ವೈಭವದಿಂದ ನಡೆಯಲಿದೆ. ಈ ಬಾರಿ ದೇವಿಗೆ ಚಿನ್ನದ ಮುಖವಾಡ, ಗರ್ಭಗುಡಿಗೆ ಬೆಳ್ಳಿ ಬಾಗಿಲು ಅರ್ಪಿಸಲಾಗುತ್ತಿದೆ ಎಂದು ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿ ಅಧ್ಯಕ್ಷ ಎಸ್‌.ಕೆ.ಮರಿಯಪ್ಪ ತಿಳಿಸಿದರು. ದೇವಸ್ಥಾನದ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಎಸ್‌.ಕೆ.ಮರಿಯಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಎನ್‌.ಮಂಜುನಾಥ್‌, ಫೆ.24ರಂದು ತವರುಮನೆ ಗಾಂಧಿ ಬಜಾರ್‌ನಲ್ಲಿ ತಾಯಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಅಲ್ಲಿ ದೇವಿಯ ದರ್ಶನಕ್ಕೆ ಸೂಕ್ತ ವ್ಯವಸ್ಥೆ … Read more