ಶಿವಮೊಗ್ಗ ಸಿಟಿ ಕೇಸರಿಮಯ, ಎಲ್ಲೆಲ್ಲಿ ಹೇಗಿದೆ ಅಲಂಕಾರ?

Saffron-Flags-in-Shimoga-city-ahead-of-hindu-mahasabha-ganapathi

SHIMOGA NEWS, 14 SEPTEMBER 2024 : ಸೆ.17ರಂದು ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ನಗರದ ವಿವಿಧೆಡೆ ಅಲಂಕಾರ ಕಾರ್ಯ ನಡೆಯುತ್ತಿದೆ. ಸದ್ಯ ಶಿವಮೊಗ್ಗ ಸಿಟಿ ಕೇಸರಿಮಯವಾಗಿದೆ (Saffron). ನಗರದ ವಿವಿಧೆಡೆ ಕೇಸರಿ ಧ್ವಜ, ಬಂಟಿಂಗ್ಸ್‌ ಸೇರಿದಂತೆ ಹಲವು ಅಲಂಕಾರ ಮಾಡಲಾಗುತ್ತಿದೆ. ಹಿಂದೂ ಅಲಂಕಾರ ಸಮಿತಿ ವತಿಯಿಂದ ಅಲಂಕಾರ ಕಾರ್ಯ ನಡೆಯುತ್ತಿದೆ. ವಿವಿಧೆಡೆ ಕೇಸರಿ ಧ್ವಜ, ಬಂಟಿಂಗ್ಸ್‌ ಶಿವಮೊಗ್ಗದ ಬಿ.ಹೆಚ್‌.ರಸ್ತೆಯಲ್ಲಿ ಕೇಸರಿ ಧ್ವಜ, ಬಂಟಿಂಗ್ಸ್‌ಗಳನ್ನು ಕಟ್ಟಲಾಗಿದೆ. ಸಹ್ಯಾದ್ರಿ ಕಲೇಜು ಮುಂಭಾಗದಿಂದಲೆ … Read more

70 ವರ್ಷದ ವೃದ್ಧನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ಕಾರಣವೇನು?

Shimoga District Court

SHIMOGA NEWS, 14 SEPTEMBER 2024 : 9 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ 70 ವರ್ಷದ (Year) ವ್ಯಕ್ತಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಹಾಗೂ 2.10 ಲಕ್ಷ ರೂ. ದಂಡ ವಿಧಿಸಿ ಅದೇಶಿಸಿದೆ. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿ ಒಂದು ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಲಾಗಿದೆ. ಬಾಲಕಿಗೆ ಪರಿಹಾರ ರೂಪದಲ್ಲಿ ದಂಡದ ಮೊತ್ತದಲ್ಲಿ 2 ಲಕ್ಷ ರೂ. ಹಾಗೂ ಸರ್ಕಾರದಿಂದ 2 … Read more

ಅಡಿಕೆ ಧಾರಣೆ | 9 ಸೆಪ್ಟೆಂಬರ್ 2024 | ಇವತ್ತು ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIMOGA NEWS, 9 SEPTEMBER 2024 : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). » ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 25000 40500 ವೋಲ್ಡ್ ವೆರೈಟಿ 30000 48000 » ಕುಮಟ ಮಾರುಕಟ್ಟೆ ಕೋಕ 5099 21099 ಚಿಪ್ಪು 23509 26509 ಫ್ಯಾಕ್ಟರಿ 6019 17129 ಹಳೆ ಚಾಲಿ 35099 38699 ಹೊಸ ಚಾಲಿ 32019 35029 » ಚಿತ್ರದುರ್ಗ ಮಾರುಕಟ್ಟೆ ಅಪಿ 46619 47059 ಕೆಂಪುಗೋಟು 26609 … Read more

ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ ಘೋಷಣೆ, ಇನ್ನೆಷ್ಟು ದಿನ ಅಲರ್ಟ್‌ ಇರಲಿದೆ?

Yellow-Alert-Rain-in-Shimoga

SHIMOGA NEWS, 9 SEPTEMBER 2024 : ಜಿಲ್ಲೆಯಾದ್ಯಂತ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ (Alert) ಘೋಷಿಸಿದೆ. ಸೆ.9 ಮತ್ತು 10 ರಂದು ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗಲಿದೆ. ಈ ಅವಧಿಯಲ್ಲಿ ಮೇಲ್ಮೈ ಗಾಳಿಯೂ ರಭಸವಾಗಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗು ಹವಾಮಾನ ಇಲಾಖೆ ಅಲರ್ಟ್‌ … Read more

ಭದ್ರಾವತಿ ನಗರಸಭೆಯ ಮೂವರು ಬಿಜೆಪಿ ಸದಸ್ಯರು ಆರು ವರ್ಷ ಪಕ್ಷದಿಂದ ಉಚ್ಛಾಟನೆ

BJP-Office-Shimoga

SHIMOGA NEWS, 3 SEPTEMBER 2024 : ಭದ್ರಾವತಿ ನಗರಸಭೆಯ ಮೂವರು ಬಿಜೆಪಿ ಸದಸ್ಯರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ (Expelled) ಮಾಡಲಾಗಿದೆ. ಇತ್ತೀಚೆಗೆ ನಡೆದ ನಗರಸಭೆ ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿರುವ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಪಕ್ಷದ ಹಿರಿಯ ಮುಖಂಡರೂ ಆದ ವಿ.ಕದಿರೇಶ್, ಅನಿತಾ ಮಲ್ಲೇಶ್ ಹಾಗೂ ಲಲಿತಾ ನಾರಾಯಣಪ್ಪ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಉಚ್ಛಾಟನೆ ಮಾಡಿದ್ದಾರೆ. ಚುನಾವಣೆಗೆ ಪಕ್ಷದಿಂದ ವಿಪ್ ಜಾರಿಗೊಳಿಸಲಾಗಿತ್ತು. ಆದರೆ ಪಕ್ಷದ … Read more

ದರ್ಶನ್‌ ಸಹಚರರು ಆಗಮನಕ್ಕು ಮುನ್ನವೆ ಶಿವಮೊಗ್ಗ ಜೈಲಿನ ಮೇಲೆ 120 ಪೊಲೀಸರಿಂದ ದಾಳಿ

210724 Police Raid on Shimoga central Jail at Sogane

SHIMOGA NEWS, 28 AUGUST 2024 : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಎಂಟ್ರಿಗೆ ಮೊದಲು ಶಿವಮೊಗ್ಗ ಪೊಲೀಸರು ಕೇಂದ್ರ ಕಾರಾಗೃಹದ ಮೇಲೆ ದಿಢೀರ್‌ ದಾಳಿ (RAID) ನಡೆಸಿದ್ದಾರೆ. ಇವತ್ತು ಬೆಳ್ಳಂಬೆಳಗ್ಗೆ 120ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ಇಂದು ಬೆಳಗ್ಗೆ ಜೈಲಿನ ಮೇಲೆ ದಾಳಿ ನಡೆಸಲಾಯಿತು. ಎಲ್ಲಾ ಬ್ಯಾರಕ್‌ ಮತ್ತು ಸೆಲ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದರು. ಬೀಡಿ, ಸಿಗರೇಟು ಹೊರತು ಯಾವುದೇ ನಿಷೇಧಿತ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದು … Read more

ಗುಡ್‌ ಮಾರ್ನಿಂಗ್‌ ಶಿವಮೊಗ್ಗ | ಒಂದೇ ಕ್ಲಿಕ್‌ನಲ್ಲಿ ಇಡೀ ಜಿಲ್ಲೆಯ ಕಂಪ್ಲೀಟ್‌ ನ್ಯೂಸ್‌

GOOD-MORNING-SHIVAMOGGA-NEWS-UPDATE

GOOD MORNING SHIMOGA NEWS, 6 AUGUST 2024 : ಇದನ್ನೂ ಓದಿ ⇓ ಶಿವಮೊಗ್ಗ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಆಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗೆ ಮೀಸಲು ಪ್ರಕಟ

ಶಿವಮೊಗ್ಗ KSRTC ಬಸ್ ನಿಲ್ದಾಣ ಹಿಂಭಾಗ ಯುವಕ ಅರೆಸ್ಟ್

Arrest News Graphics

SHIVAMOGGA LIVE NEWS | CRIME | 03 ಮೇ 2022 ಶಿವಮೊಗ್ಗದ KSRTC ಬಸ್ ನಿಲ್ದಾಣದ ಹಿಂಭಾಗ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಖಚಿತವಾದ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ. ರಾಗಿಗುಡ್ಡ ನಿವಾಸಿ ಮೊಹಮದ್ ಅವೀಜ್ (19) ಬಂಧಿತ. ಮಟನ್ ಸ್ಟಾಲ್’ನಲ್ಲಿ ಕೆಲಸ ಮಾಡುವ ಈತ ಶಿವಮೊಗ್ಗದ KSRTC ಬಸ್ ನಿಲ್ದಾಣ ಹಿಂಭಾಗ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಗಸ್ತು ತಿರುಗುತ್ತಿದ್ದ ಪೊಲೀಸರು ಇದನ್ನು ಗಮನಿಸಿ … Read more

ಗುತ್ತಿಗೆದಾರನ ಆತ್ಮಹತ್ಯೆ ಕುರಿತು ಶಿವಮೊಗ್ಗದಲ್ಲಿ ಗೃಹ ಸಚಿವರ ಮೊದಲ ಪ್ರತಿಕ್ರಿಯೆ

Home-Minister-Araga-Janendra-About-Udupi-Suicide

SHIVAMOGGA LIVE NEWS | HOME MINISTER | 12 ಏಪ್ರಿಲ್ 2022 ಬಿಜೆಪಿ ಕಾರ್ಯಕರ್ತ ಮತ್ತು ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪ ಅವರ ಮೇಲಿನ ಆರೋಪ ಸಂಬಂಧವು ಹೇಳಿಕೆ ನೀಡಿದ್ದಾರೆ. ಗೃಹ ಸಚಿವರು ಹೇಳಿದ್ದೇನು? ‘ಉಡುಪಿ ಜಿಲ್ಲಾ ರಕ್ಷಣಾಧಿಕಾರಿ ಅವರ ಜೊತೆಗೆ ಈಗಷ್ಟೆ ಮಾತನಾಡಿದ್ದೇನೆ. ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಆಗಮಿಸುತ್ತಿದ್ದಾರೆ. ಅವರು ಬಂದ ಬಳಿಕ ಕೊಠಡಿಯ ಬಾಗಿಲು … Read more

ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಮನೆಗೆ ಮುತ್ತಿಗೆ ಯತ್ನ

Shimoga-Youth-Congress-Protest-against-Eshwarappa

SHIVAMOGGA LIVE NEWS | Youth Congress | 12 ಏಪ್ರಿಲ್ 2022 ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಖಂಡಿಸಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಬಿ.ಹೆಚ್.ರಸ್ತೆಯಿಂದ ಮಲ್ಲೇಶ್ವರ … Read more