ಲಕ್ಷಾಂತರ ಮೌಲ್ಯದ ತಿಮಿಂಗಿಲದ ವಾಂತಿ ಸಾಗಿಸುತ್ತಿದ್ದ ಮೂವರ ಮೇಲೆ ಸಾಗರ ಪೊಲೀಸರ ದಾಳಿ
SHIVAMOGGA LIVE NEWS | Ambergris | 12 ಏಪ್ರಿಲ್ 2022 ಬೆಲೆಬಾಳುವ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾಲು ಸಹಿತ ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕೆಳದಿ ರಸ್ತೆಯ ರಾಮಪ್ಪ (40), ಕಾರ್ಗಲ್’ನ ಸಂದೀಪ್ ಜಾನ್ (49), ಸಾಗರ ನೆಹರೂ ನಗರದ ರೋಹಿತ್ (42) ಬಂಧಿತರು. ಸಾಗರ ರೈಲ್ವೆ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿ ತಿಮಿಂಗಿಲ ವಾಂತಿ (ಅಂಬರ್ಗ್ರೀಸ್) ವಶಕ್ಕೆ ಪಡೆಯಲಾಗಿದೆ. ಅರ್ಧ … Read more