ಶಿವಮೊಗ್ಗ ಜಿಲ್ಲೆಯ 16 ಸಹಕಾರ ಸಂಘಗಳಿಗೆ ಡಿಸಿಸಿ ಬ್ಯಾಂಕ್‌ನಿಂದ ಉತ್ತಮ ಸಹಕಾರ ಸಂಘ ಪ್ರಶಸ್ತಿ, ಇಲ್ಲಿದೆ ಲಿಸ್ಟ್
ಶಿವಮೊಗ್ಗ: ಸೆ.10ರಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ (ಡಿಸಿಸಿ ಬ್ಯಾಂಕ್) ವಾರ್ಷಿಕ ಮಹಾಸಭೆ ನಡೆಯಲಿದ್ದು, ಅಂದು ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ (Award) ನೀಡಲಾಗುತ್ತದೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ತಿಳಿಸಿದರು. ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಎಂ.ಮಂಜುನಾಥ ಗೌಡ, ಆರು ಉತ್ತಮ ಸಹಕಾರ ಸಂಘಗಳಿಗೆ ₹10,000 ಪ್ರೋತ್ಸಾಹ ಧನ ಮತ್ತು ಪ್ರಶಸ್ತಿ ನೀಡಲಾಗುತ್ತದೆ ಎಂದು ತಿಳಿಸಿದರು. ಯಾವೆಲ್ಲ ಸಂಘಕ್ಕೆ ಪ್ರಶಸ್ತಿ ಲಭಿಸಿದೆ? ಗಾಜನೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅತ್ಯುತ್ತಮ … Read more