ಶಿವಮೊಗ್ಗ ಅರಮನೆಯಲ್ಲಿ ಇದೇ ಮೊದಲು ಬೊಂಬೆ ಪ್ರದರ್ಶನ, ಫೋಟೊ, ಪೇಂಟಿಂಗ್‌ಗೆ ಜಿಲ್ಲಾಧಿಕಾರಿ ಫಿದಾ

kala-dasara-in-Shimoga-palace

ದಸರಾ ಸುದ್ದಿ: ಶಿವಮೊಗ್ಗದ ಶಿವಪ್ಪನಾಯಕ ಅರಮನೆಯಲ್ಲಿ (Palace) ಕಲಾ ದಸರಾಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಚಾಲನೆ ನೀಡಿದರು. ಛಾಯಾಚಿತ್ರ ಪದರ್ಶನ, ಮಕ್ಕಳ ಪೇಂಟಿಂಗ್‌, ಬೊಂಬೆ ಪ್ರದರ್ಶನ ಮಾಡಲಾಗಿದೆ. ಶಿವಮೊಗ್ಗದ ಛಾಯಾಗ್ರಾಹಕರು ತೆಗೆದ ಫೋಟೋಗಳನ್ನು ಪ್ರದರ್ಶಿಸಲಾಗಿದೆ. ಶಾಸಕ ಎಸ್‌.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರು ಛಾಯಾಚಿತ್ರಗಳನ್ನು ವೀಕ್ಷಿಸಿದರು. ಇನ್ನು, ಅರಮನೆಯ ಮೇಲ್ಭಾಗದಲ್ಲಿ ಪೇಂಟಿಂಗ್‌ ಪ್ರದರ್ಶನ ಮಾಡಲಾಗಿದೆ. ಅರಮನೆ ಅವರಣದಲ್ಲಿ ರಾಧಿಕಾ ಜಗದೀಶ್ ಅವರು ದಸರಾ ಬೊಂಬೆಗಳ ಪ್ರದರ್ಶಿಸಿದ್ದಾರೆ. ಇದೇ ಮೊದಲ ಬಾರಿ ಗೊಂಬೆ … Read more