ಕಾರು, ಬಸ್ಸು ಮುಖಾಮುಖಿ ಡಿಕ್ಕಿ, ಕಾರು ನಜ್ಜುಗುಜ್ಜು, ಎಲ್ಲಿ? ಹೇಗಾಯ್ತು ಘಟನೆ?
ಸಾಗರ: ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು (collision) ದಂಪತಿ ಗಾಯಗೊಂಡಿದ್ದಾರೆ. ಸಾಗರ ತಾಲೂಕು ಕಾಸ್ಪಾಡಿಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಸಿದ್ದೇಶ್ವರ ಮತ್ತು ಅವರ ಪತ್ನಿ ತಲೆಗೆ ಗಂಭೀರ ಪೆಟ್ಟಾಗಿದೆ. ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಹೇಗಾಯ್ತು ಘಟನೆ? ಬಸ್ಸು ಮಣಿಪಾಲದಿಂದ ಸಾಗರಕ್ಕೆ ತೆರಳುತ್ತಿತ್ತು. ಕಾರು ಸಾಗರದ ಕಡೆಯಿಂದ ದಾವಣಗೆರೆಗೆ ತೆರಳುತ್ತಿತ್ತು. ಕಾಸ್ಪಾಡಿ ಬಳಿ ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. ಘಟನೆಯಲ್ಲಿ ಕಾರಿನ ಮುಂಭಾಗ … Read more