ಸಹ್ಯಾದ್ರಿ ಕಾಲೇಜು ಪ್ರಾಧ್ಯಾಪಕ ತುಮಕೂರು ವಿವಿ ಮೌಲ್ಯಮಾಪನ ಕುಲಸಚಿವರಾಗಿ ನೇಮಕ
ಶಿವಮೊಗ್ಗ: ಸಹ್ಯಾದ್ರಿ ಕಲಾ ಕಾಲೇಜು ಪ್ರಾಧ್ಯಾಪಕ ಡಾ. ಮೋಹನ್.ಹೆಚ್.ಎಸ್. ಅವರನ್ನು ತುಮಕೂರು ವಿಶ್ವವಿದ್ಯಾಲಯದ (tumkur university) ಮೌಲ್ಯಮಾಪನ ವಿಭಾಗದ ಕುಲಸಚಿವರಾಗಿ ನೇಮಿಸಿ ಉನ್ನತ ಶಿಕ್ಷಣ ಇಲಾಖೆ ಅದೇಶಿಸಿದೆ. ರಾಜ್ಯಪಾಲರ ಆದೇಶದ ಹಿನ್ನೆಲೆ ಡಾ. ಮೋಹನ್.ಹೆಚ್.ಎಸ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತುಮಕೂರು ವಿವಿಯ ಮೌಲ್ಯಮಾಪನ ಕುಲಸಚಿವರಾಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗದ ಅಧಿಕಾರಿಗಳಿಗೆ 15 ದಿನದ ಗಡುವು ನೀಡಿದ ಮಿನಿಸ್ಟರ್, ಕಾರಣವೇನು?