ಶಿವಮೊಗ್ಗ ಸಿಟಿಯಲ್ಲಿ ಬಿಸಿಲ ಅಬ್ಬರದ ನಡುವೆ ದಿಢೀರ್ ಮಳೆ
ಶಿವಮೊಗ್ಗ: ಸಿಟಿಯಲ್ಲಿ ದಿಢೀರ್ ಮಳೆ (Rainfall) ಶುರುವಾಗಿದೆ. ಬೆಳಗ್ಗೆಯಿಂದ ಬಿಸಿಲಿನ ಅಬ್ಬರದ ನಡುವೆ ಹಠಾತ್ ಮಳೆ ಸುರಿದಿದೆ. ಇದರಿಂದ ಜನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸಿಟಿಯಲ್ಲಿ ಬೆಳಗ್ಗೆಯಿಂದ ಬಿಸಿಲಿತ್ತು. ಮಧ್ಯಾಹ್ನ 12.30ರ ಹೊತ್ತಿಗೆ ಮಳೆಯಾಯಿತು. ಹಲವು ಬಡಾವಣೆಗಳಲ್ಲಿ ಮಳೆಯಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಆನೆಗಳನ್ನು ನೋಡಲು ತಂಡೋಪತಂಡವಾಗಿ ಜನ ಆಗಮನ Rainfall