ಸಂಸದ ರಾಘವೇಂದ್ರಗೆ ಪ್ರಶಸ್ತಿ ಘೋಷಣೆ, ಜನವರಿ 3ರಂದು ಪ್ರದಾನ
ಶಿವಮೊಗ್ಗ: ಬೆಕ್ಕಿನಕಲ್ಮಠದ ಗುರುಬಸವ ಭವನದಲ್ಲಿ ಜ.3ರಿಂದ 5ರ ವರೆಗೆ ಲಿಂಗೈಕ್ಯ ಗುರುಬಸವ ಸ್ವಾಮಿಗಳ 114ನೇ ಪುಣ್ಯಸ್ಮರಣೋತ್ಸವ ಆಯೋಜಿಸಲಾಗಿದೆ. ಈ ಬಾರಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಗುರುಬಸವಶ್ರೀ ಪ್ರಶಸ್ತಿ (Award), ಕಲಬುರ್ಗಿಯ ಸಾಹಿತಿ ಡಾ.ಜಯಶ್ರೀ ದಂಡೆ ಅವರಿಗೆ ಅಕ್ಕಮಹಾದೇವಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ತಿಳಿಸಿದರು. ಬೆಕ್ಕಿನ ಕಲ್ಮಠದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಮೂರು ದಿನದ ಕಾರ್ಯಕ್ರಮಗಳ ವಿವರಣ ನೀಡಿದರು. ಯಾವ್ಯಾವ ದಿನ ಏನೇನು ಕಾರ್ಯಕ್ರಮವಿದೆ? ಜನವರಿ 3ರ ಸಂಜೆ … Read more