ಶಿವಮೊಗ್ಗದ ಅಧಿಕಾರಿಗಳಿಗೆ 15 ದಿನದ ಗಡುವು ನೀಡಿದ ಮಿನಿಸ್ಟರ್, ಕಾರಣವೇನು?
ಶಿವಮೊಗ್ಗ: ಜಿಲ್ಲೆಯಲ್ಲಿರುವ ಎಲ್ಲ ಕೊಳಚೆ ಪ್ರದೇಶಗಳನ್ನು (slum free) ಗುರುತಿಸಿ ಅಲ್ಲಿಯ ನಿವಾಸಿಗಳಿಗೆ ಹಕ್ಕುಪತ್ರ ನೀಡಿ ಮುಖ್ಯವಾಹಿನಿಗೆ ತರಲು ಆಂದೋಲನದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಮಧು ಬಂಗಾರಪ್ಪ, ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಕೊಳಚೆ ಪ್ರದೇಶಗಳನ್ನು ಗುರುತಿಸಿ ನಿವಾಸಿಗಳಿಗೆ ಹಕ್ಕುಪತ್ರ, ಇ-ಸ್ವತ್ತು ನೀಡಲು ಕ್ರಮ ಜರುಗಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನ ಪರಿಷತ್ ಸದಸ್ಯೆ ಬಲ್ಕಿಸ್ … Read more