ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ತುಸು ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ಉಷ್ಣಾಂಶ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗದಲ್ಲಿ ಇವತ್ತು ಬಿಸಿಲಿನ ಅಬ್ಬರ ಇರಲಿದೆ. ಶುಕ್ರವಾರಕ್ಕೆ ಹೋಲಿಸಿದರೆ ಇವತ್ತು ತಾಪಮಾಣ ತುಸು ಹೆಚ್ಚಳವಾಗಿದೆ. ಎಲ್ಲೆಲ್ಲಿ ಎಷ್ಟಿರುತ್ತೆ ಉಷ್ಣಾಂಶ? ಇಲ್ಲಿದೆ ಡಿಟೇಲ್ಸ್‌ (weather) ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ತಾಲೂಕು ಗರಿಷ್ಠ ಕನಿಷ್ಠ ಶಿವಮೊಗ್ಗ 35 19 ಭದ್ರಾವತಿ 35 19 ತೀರ್ಥಹಳ್ಳಿ 33 17 ಸಾಗರ 31 18 ಹೊಸನಗರ 34 18 ಸೊರಬ 36 18 ಶಿಕಾರಿಪುರ 36 19 ಮೂಲ: accuweather ಇದನ್ನೂ ಓದಿ – ಸೂಳೆಬೈಲು, ಊರುಗಡೂರಿನಲ್ಲಿ ಮೇಣದ ಬತ್ತಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಬದಲಾಯ್ತು ಹವಾಮಾನ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಪುನಃ ಬಿಸಿಲಿನ ಅಬ್ಬರ ಜೋರಾಗಿದೆ. ಇದರಿಂದಾಗಿ ತಾಪಮಾನ ಹೆಚ್ಚಳವಾಗಿದೆ. ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ? (Weather) ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ತಾಲೂಕು ಗರಿಷ್ಠ ಕನಿಷ್ಠ ಶಿವಮೊಗ್ಗ 35 19 ಭದ್ರಾವತಿ 35 19 ತೀರ್ಥಹಳ್ಳಿ 33 18 ಸಾಗರ 32 18 ಹೊಸನಗರ 34 18 ಸೊರಬ 35 19 ಶಿಕಾರಿಪುರ 35 19 ಮೂಲ: accuweather ಇದನ್ನೂ ಓದಿ – ಮೊಬೈಲ್‌ ಕ್ಯಾಂಟೀನ್‌ ಯೋಜನೆ, ಅರ್ಜಿ ಆಹ್ವಾನಿಸಿದ ಪ್ರವಾಸೋದ್ಯಮ … Read more

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಚಳಿ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಮತ್ತಷ್ಟು ಹೆಚ್ಚಾಗಿದೆ. ರಾತ್ರಿ ವೇಳೆ ಥಂಡಿ ಹೆಚ್ಚಾಗುತ್ತಿದೆ. ಹಲವೆಡೆ ಬಿಸಲು ನೆತ್ತಿ ಮೇಲೆ ಬಂದರು ತಂಪು ಕಡಿಮೆಯಾಗುತ್ತಿಲ್ಲ. ರಾಜ್ಯದಲ್ಲಿ ಚಳಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ಎಚ್ಚರಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿಯು ಥಂಡಿ ಮತ್ತು ಏರಿಕೆಯಾಗುವ ಸಾಧ್ಯತೆ ಇದೆ. (Weather Update) ಇದನ್ನೂ ಓದಿ » ಆನವಟ್ಟಿ ಪೊಲೀಸರ ಕಾರ್ಯಾಚರಣೆ ಪಿಕಪ್‌ ವಾಹನ ವಶಕ್ಕೆ, ಡ್ರೈವರ್‌ ಅರೆಸ್ಟ್‌, ಕಾರಣವೇನು? ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ ಗರಿಷ್ಠ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ತೀವ್ರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿಯ ತೀವ್ರತೆ ಮತ್ತೆ ಹೆಚ್ಚಾಗಿದೆ. ಇವತ್ತು ಚಳಿ ಮುಂದುವರೆಯಲಿದೆ. ಇನ್ನು, ತಾಲೂಕುವಾರು ತಾಪಮಾನದ (Weather Report) ಮಾಹಿತಿ ಇಲ್ಲಿದೆ. ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್‌, ಭದ್ರಾವತಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್‌, ತೀರ್ಥಹಳ್ಳಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 14 ಡಿಗ್ರಿ ಸೆಲ್ಸಿಯಸ್‌, ಹೊಸನಗರ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ … Read more

ಶಿವಮೊಗ್ಗದಲ್ಲಿ ಮುಂದುವರೆದ ಚಳಿ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಹವಾಮಾನ ವರದಿ

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಮುಂದುವರೆದಿದೆ. ಆದರೆ ಕಳೆದ ವಾರಕ್ಕೆ ಹೋಲಿಸಿದರೆ ಜಿಲ್ಲೆಯಲ್ಲಿ ಚಳಿ ಕಡಿಮೆಯಾಗಿದೆ. ಇನ್ನೊಂದಡೆ ಬಿಸಿಲಿನ ಅಬ್ಬರವು ಜೋರಿದೆ. (Weather) ಶಿವಮೊಗ್ಗದಲ್ಲಿ ಸಂಜೆಯಾಗುತ್ತಲೆ ವಾತಾವರಣ ತಂಪೇರುತ್ತದೆ. ಬೆಳಗ್ಗೆ ಬಹು ಹೊತ್ತಿನವರೆಗೆ ಥಂಡಿ ಇರುತ್ತದೆ. ಜಿಲ್ಲೆಯ ಹಲವೆಡೆ ರಾತ್ರಿ ವೇಳೆ ಮನೆಯಿಂದ ಹೊರಬರಲಾಗದಷ್ಟು ಚಳಿ ಇದೆ. ಬಿಸಿಲು ನೆತ್ತಿ ಮೇಲೆ ಬಂದರು ತಂಪಾದ ವಾತಾವರಣ ಇರಲಿದೆ. ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 17 ಡಿಗ್ರಿ … Read more