ಶಿವಮೊಗ್ಗದ ರಾಘವೇಂದ್ರ ಮಠಕ್ಕೆ ಇವತ್ತು ಜನವೋ ಜನ, ಎಲ್ಲ ದೇಗುಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಳ

Devotees-Number-Increased-to-Durgigudi-Raghavendra-Swamy-mutt

ಶಿವಮೊಗ್ಗ: ಹೊಸ ವರ್ಷದ ಹಿನ್ನೆಲೆ ಶಿವಮೊಗ್ಗದ ದೇಗುಲಗಳಲ್ಲಿ ಇವತ್ತು ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ಇಡೀ ವರ್ಷ ಸುಭಿಕ್ಷವಾಗಿರಲಿ ಎಂದು ಭಕ್ತರು (devotees) ಪ್ರಾರ್ಥನೆ ಮಾಡಿ, ಪೂಜೆ ಸಲ್ಲಿಸಿದರು. ಎಲ್ಲೆಲ್ಲಿ ಹೇಗಿತ್ತು ಪರಿಸ್ಥಿತಿ? ರಾಘವೇಂದ್ರ ಸ್ವಾಮಿ ಮಠ ದುರ್ಗಿಗುಡಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಸನ್ನಿಧಿಗೆ ಇವತ್ತು ಸಾವಿರಾರು ಭಕ್ತರು ಭೇಟಿ ನೀಡಿದ್ದರು. ವರ್ಷದ ಮೊದಲ ದಿನ ಮತ್ತು ಗುರುವಾರವಾದ್ದರಿಂದ ಬೆಳಗ್ಗೆಯಿಂದಲೇ ಭಕ್ತರು ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ರಾಯರ ಮಠದಲ್ಲಿ ಬೆಳಗ್ಗೆಯಿಂದ ನಿರಂತರ ಪೂಜೆ ನಡೆಯುತ್ತಿದೆ. ಪಂಚಾಮೃತ ಅಭಿಷೇಕ, … Read more