ಶಿವಮೊಗ್ಗದಿಂದ ದೆಹಲಿಗೆ ವಿಮಾನ, ಮುಂಬೈಗೆ ಯಾಕೆ ಸಿಕ್ತಿಲ್ಲ ಕ್ಲಿಯರೆನ್ಸ್? ಸಂಸದರು ಹೇಳಿದ್ದೇನು?
SHIMOGA NEWS, 24 SEPTEMBER 2024 : ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್‌ಗೆ ಸ್ಪೈಸ್ ಜೇಟ್ ವಿಮಾನಯಾನ (Flight) ಸಂಸ್ಥೆ ಸೇವೆ ಆರಂಭಿಸುತ್ತಿದೆ. ಇದರ ನಡುವೆ ಮತ್ತೆರಡು ಮಹಾನಗರಗಳಿಗೆ ಶಿವಮೊಗ್ಗದಿಂದ ವಿಮಾನ ಸೇವೆ ಒದಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ, ಉಡಾನ್ ಯೋಜನೆ ಅಡಿ ದೆಹಲಿಗೆ ವಿಮಾನಯಾನಕ್ಕೆ ನಿರ್ಧಾರವಾಗಿದೆ. ಇದಕ್ಕೆ ಟೆಂಡರ್ ಆಗಿದೆ. ಸದ್ಯದಲ್ಲೇ ಈ ಮಾರ್ಗದಲ್ಲಿ ವಿಮಾನ ಹಾರಾಟ ಶುರುವಾಗಲಿದೆ. ಮುಂಬೈಗೆ ಸಂಪರ್ಕ ಕಲ್ಪಿಸುವ ಪ್ರಯತ್ನವಾಗುತ್ತಿದೆ. ಆದರೆ ಮುಂಬೈನಲ್ಲಿ … Read more