ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಬಿಸಿಲ ಧಗೆ, ಒಣ ಹವೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
WEATHER REPORT, 3 OCTOBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಉರಿ ಬಿಸಿಲಿಗೆ ಜನ ಹೈರಾಣಾಗಿದ್ದಾರೆ. ರಾತ್ರಿ ವೇಳೆ ತಂಪು ವಾತಾವರಣ ಇದ್ದರೂ ಮರುದಿನ ಬಿಸಿಲಿನ ಬೇಗೆ ಆವರಿಸಿಕೊಳ್ಳುತ್ತಿದೆ. ಇನ್ನೊಂದೆಡೆ ಇವತ್ತು ಜಿಲ್ಲೆಯ ವಿವಿಧೆಡ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ ತಾಲೂಕಿನಲ್ಲಿ ಇವತ್ತು ಗರಿಷ್ಠ 29 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕಳೆದ ವರ್ಷ ಇದೇ ದಿನ ಗರಿಷ್ಠ 31 ಡಿಗ್ರಿ, … Read more