ಶಿವಮೊಗ್ಗದ ಮಹಿಳೆಯರೆ ಹುಷಾರ್, ದಾಖಲಾಯ್ತು ಮತ್ತೊಂದು ಕೇಸ್
ಶಿವಮೊಗ್ಗ: ಶಿವಮೊಗ್ಗದಲ್ಲಿ ಕಳೆದ ಕೆಲವು ದಿನದಿಂದ ಮತ್ತೆ ಚಿನ್ನದ ಸರ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಮಹಿಳೆಯೊಬ್ಬರು ಶಾಪಿಂಗ್ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮರಳುತ್ತಿದ್ದಾಗ ಹಿಂಬದಿಯಿಂದ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಅರ್ಧ ಭಾಗ ಚಿನ್ನದ ಸರ ಕಸಿದು ಪರಾರಿಯಾಗಿದ್ದಾನೆ. ಸಂಗೀತಾ ಎಂಬುವವರು ಗೋಪಾಳದಲ್ಲಿ ಶಾಪಿಂಗ್ ಮುಗಿಸಿ ತಮ್ಮ ದ್ವಿಚಕ್ರ ವಾಹನವನ್ನು ಚಲಾಯಿಸಿಕಂಡು ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಮನೆಗೆ ಮರಳುತ್ತಿದ್ದರು. ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಎದುರು ರಸ್ತೆಯಲ್ಲಿ ಮತ್ತೊಂದು ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ, ಸಂಗೀತಾ ಅವರ ಕೊರಳಿಗೆ ಕೈ … Read more