ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಬೆಳ್ಳಂಬೆಳಗ್ಗೆ 15ಕ್ಕೂ ಹೆಚ್ಚು ರೈತರು ಅರೆಸ್ಟ್
ಶಿವಮೊಗ್ಗ ಲೈವ್.ಕಾಂ | SHIMOGA | 2 ಜನವರಿ 2020 ತುಮಕೂರಿಗೆ ಹೊರಟಿದ್ದ 15ಕ್ಕೂ ಹೆಚ್ಚು ರೈತರನ್ನು ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಳಗ್ಗೆ ರೈಲ್ವೆ ನಿಲ್ದಾಣದ ಪ್ರವೇಶ ದ್ವಾರದಲ್ಲೇ ರೈತರನ್ನು ತಡೆದ ಪೊಲೀಸರು, ಬಂಧಿಸಿದ್ದಾರೆ. ಪೊಲೀಸರು ರೈತರನ್ನು ತಡೆಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ರೈತರ ಬಂಧನಕ್ಕೆ ಕಾರಣವೇನು? ಪ್ರಧಾನಿ ನರೇಂದ್ರ ಮೋದಿ ಅವರು ಇವತ್ತು ತುಮಕೂರಿಗೆ ಭೇಟಿ ನೀಡುತ್ತಿದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಈ ವೇಳೆ … Read more