ಶಿವಮೊಗ್ಗ ಜಿಲ್ಲೆಯಾದ್ಯಂತ ಭದ್ರತೆ ಹೆಚ್ಚಳ, ಸಿಟಿಯಲ್ಲಿ ಪೊಲೀಸ್ ಗಸ್ತು ಜೋರು, ಇವತ್ತಿಂದ ಮದ್ಯ ನಿಷೇಧ
ಶಿವಮೊಗ್ಗ ಲೈವ್.ಕಾಂ | SHIMOGA | 9 ನವೆಂಬರ್ 2019 ಅಯೋಧ್ಯೆ ವಿವಾದ ಕುರಿತು ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸುತ್ತಿರುವ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಶಿವಮೊಗ್ಗ ನಗರದಲ್ಲಿ ಪೊಲೀಸರು ಭದ್ರತೆ ಹೆಚ್ಚಳ ಮಾಡಿದ್ದಾರೆ. ಯಾವುದೆ ಅಹಿತಕರ ಘಟನೆ ನಡೆಯದಂತೆ ತಡೆಯಲು ಆಯಾ ಠಾಣೆಗಳ ವ್ಯಾಪ್ತಿಯಲ್ಲಿ ಗಸ್ತು ಹೆಚ್ಚಳ ಮಾಡಲಾಗಿದೆ. ಜಿಲ್ಲೆಯಾದ್ಯಂತ ಡ್ರೈ ಡೇ ಅಯೋಧ್ಯೆ ವಿವಾದ ಕುರಿತ ತೀರ್ಪು ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಡ್ರೈ … Read more