‘ನಾನೇ ಟಿಪ್ಪು ಎಂದು ಖಡ್ಗ ಹಿಡಿದು ನಿಂತಿದ್ದ ಯಡಿಯೂರಪ್ಪ ಅವರಿಗೇನು ಎರಡು ನಾಲಿಗೇನಾ?’
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 05 ನವೆಂಬರ್ 2019 ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುತ್ತಾರೆ.. ಆದ್ರೆ ಈಗ ಟಿಪ್ಪುಸುಲ್ತಾನರನ್ನ ಪಠ್ಯದಿಂದ ಕೈಬಿಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಚೈತನ್ಯ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಟಿಪ್ಪು ಜಯಂತಿ ಬೇಡ ಎಂದರೆ ಮಾಡಬೇಡಿ. ಸ್ವಾತಂತ್ರ್ಯ ಪೂರ್ವ ಹೋರಾಟದಲ್ಲಿ ಟಿಪ್ಪು ಹಾಗೂ ಹೈದರಾಲಿ ಹೋರಾಟವನ್ನ ಮರೆಯಲು ಸಾಧ್ಯವಿಲ್ಲ. ಟಿಪ್ಪು ಮತ್ತು ಹೈದರಾಲಿ ಮೈಸೂರು ಯುದ್ದ ಮಾಡಿದ್ದು ಸುಳ್ಳಾ … Read more