ತೀರ್ಥಹಳ್ಳಿಯಲ್ಲಿ ಪ್ಲಾಸ್ಟಿಕ್ ನಿಷೇಧ, ಎಲ್ಲೆಂದರಲ್ಲಿ ಕಸ ಹಾಕುವಂತಿಲ್ಲ, ಸ್ವಚ್ಛ ಪಟ್ಟಣ ಗಲೀಜು ಮಾಡಿದ್ರೆ ಬೀಳುತ್ತೆ ದಂಡ
ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 11 ಜುಲೈ 2019 ಇನ್ಮುಂದೆ ತೀರ್ಥಹಳ್ಳಿಯಲ್ಲಿ ಎಲ್ಲೆಂದರಲ್ಲಿ ಕಸ ಹಾಕುವಂತಿಲ್ಲ. ಮೂತ್ರ ಮಾಡುವಂತಿಲ್ಲ. ಹಸಿ ಮತ್ತು ಒಣ ಕಸವನ್ನು ವಿಂಗಡಿಸದೆ ಕಸದ ವಾಹನಕ್ಕೆ ಕೊಡುವಂತಿಲ್ಲ. ಹೀಗೆಲ್ಲ ಮಾಡಿದರೆ ದಂಡ ಮತ್ತು ಕಠಿಣ ಕ್ರಮ ಗ್ಯಾರಂಟಿ. ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಆಡಳಿತಾಧಿಕಾರಿ, ತಹಶೀಲ್ದಾರ್ ಆನಂದಪ್ಪ ನಾಯ್ಕ್, ಕಸದ ಉತ್ಪಾದರೆ ಅದರ ನಿರ್ವಾಹಕರು. ಆದ್ದರಿಂದ ಕಸದ ವಿಂಗಡನೆ ವಿಚಾರದಲ್ಲಿ ಜಾಗೃತಿ ವಹಿಸಬೇಕು ಎಂದು ಎಚ್ಚರಿಸಿದರು. ಹಸಿ, ಒಣ … Read more