BREAKING NEWS | ಭದ್ರಾವತಿಯ ಬದ್ಧ ವೈರಿಗಳನ್ನು ಒಗ್ಗೂಡಿಸಿದ ಡಿಕೆಶಿ, ಕೈ ಜೋಡಿಸಿದರು ಸಂಗಮೇಶ್, ಅಪ್ಪಾಜಿಗೌಡ
ಶಿವಮೊಗ್ಗ ಲೈವ್.ಕಾಂ | 19 ಏಪ್ರಿಲ್ 2019 ಮೈತ್ರಿ ಪಕ್ಷದ ಪಾಲಿನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಎಂಟ್ರಿಯಾದ ಮೊದಲ ದಿನವೇ ಬಿಗ್ ಬ್ರೇಕಿಂಗ್ ನ್ಯೂಸ್ ನೀಡಿದ್ದಾರೆ. ಭದ್ರಾವತಿ ಶಾಸಕ ಸಂಗಮೇಶ್ ಮತ್ತು ಮಾಜಿ ಶಾಸಕ ಅಪ್ಪಾಜಿಗೌಡ ಒಟ್ಟಿಗೆ ಕೈ ಜೋಡಿಸುವಂತೆ ಮಾಡಿದ್ದಾರೆ. ತುರ್ತು ಸಭೆ ನಡಸಿ, ಸಂಗಮೇಶ್ ಮತ್ತು ಅಪ್ಪಾಜಿಗೌಡ ನಡುವೆ ಒಮ್ಮತ ಮೂಡಿಸಿದ್ದಾರೆ. ಬೆಳಗ್ಗೆಯಿಂದಲೇ ಇಬ್ಬರೂ, ಭದ್ರಾವತಿ ವಿಧಾನಸಭೆ ಕ್ಷೇತ್ರದಲ್ಲಿ ಒಟ್ಟಿಗೆ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ. ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್, ಅಪ್ಪಾಜಿಗೌಡ … Read more