ಶಿವಮೊಗ್ಗದ ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡ ಮಹಿಳೆ, ಜೊತೆಗಿದ್ದ ವ್ಯಕ್ತಿ ಯಾರು? ‌SP ಫಸ್ಟ್‌ ರಿಯಾಕ್ಷನ್?

Shimoga-Lodge-incident-Doddapete-police-visit-the-spot

ಶಿವಮೊಗ್ಗ: ನಗರದ ಸಾಗರ ರಸ್ತೆಯ ಅಶೋಕ ಗ್ರ್ಯಾಂಡ್‌ ಲಾಡ್ಜ್‌ನ ಕೊಠಡಿಯಲ್ಲಿ ಮಹಿಳೆಯೊಬ್ಬರು ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಆ ಸಂದರ್ಭ ಕೊಠಡಿಯಲ್ಲಿದ್ದ ಪರಿಚಿತ ವ್ಯಕ್ತಿಗು ಸುಟ್ಟ ಗಾಯಗಳಾಗಿವೆ. ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ರೂಮ್‌ನಲ್ಲಿ ಗೀತಾ ಜೊತೆಗೆ ಗಿರೀಶ್‌ ದಾವಣಗೆರೆಯ ಗಿರೀಶ್‌ ಎಂಬುವವರ ಹೆಸರಿನಲ್ಲಿ ಅಶೋಕ ಗ್ರ್ಯಾಂಡ್‌ ಲಾಡ್ಜ್‌ನಲ್ಲಿ ರೂಂ ಬುಕ್‌ ಆಗಿತ್ತು. ರೂಂ ನಂಬರ್‌ 211ರಲ್ಲಿ ಗಿರೀಶ್‌ ಜೊತೆಗೆ ಗೀತಾ (45) ಎಂಬುವವರು ತಂಗಿದ್ದರು. ಕಳೆದ ರಾತ್ರಿ … Read more

ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನವೆಂಬರ್‌ 21ರಂದು ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಬಡಾವಣೆಗಳ‌ ಲಿಸ್ಟ್

power cut mescom ELECTRICITY

ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನ.21 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ರವರೆಗೆ ನಗರದ ಹಲವು ಕಡೆ ಕರೆಂಟ್‌ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, … Read more

ಅಡಿಕೆ ಧಾರಣೆ | ಶಿವಮೊಗ್ಗ ಮಾರುಕಟ್ಟೆಯಲ್ಲಿ ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ತೀರ್ಥಹಳ್ಳಿ, ಭದ್ರಾವತಿ ಮಾರುಕಟ್ಟೆಗಳಲ್ಲಿನ ಅಡಿಕೆ ಧಾರಣೆ. ತೀರ್ಥಹಳ್ಳಿ ಮಾರುಕಟ್ಟೆ ಸಿಪ್ಪೆಗೋಟು 14000 14000 ಭದ್ರಾವತಿ ಮಾರುಕಟ್ಟೆ ಇತರೆ 28100 28100 ಚೂರು 7000 7000 ಸಿಪ್ಪೆಗೋಟು 11800 11800 ಶಿವಮೊಗ್ಗ ಮಾರುಕಟ್ಟೆ ಗೊರಬಲು 19000 41509 ನ್ಯೂ ವೆರೈಟಿ 48009 59399 ಬೆಟ್ಟೆ 50520 74099 ರಾಶಿ 47669 59599 ಸರಕು 56009 92896 ಇದನ್ನೂ ಓದಿ » ಶಿವಮೊಗ್ಗದ ಲಾಡ್ಜ್‌ನಲ್ಲಿ ‘ಆಕಸ್ಮಿಕ ಬೆಂಕಿ’, ಮಹಿಳೆಗೆ ಗಂಭೀರ ಗಾಯ, ರಾತ್ರೋರಾತ್ರಿ ಬೆಂಗಳೂರಿಗೆ ರವಾನೆ

ಶಿವಮೊಗ್ಗದ ಲಾಡ್ಜ್‌ನಲ್ಲಿ ‘ಆಕಸ್ಮಿಕ ಬೆಂಕಿ’, ಮಹಿಳೆಗೆ ಗಂಭೀರ ಗಾಯ, ರಾತ್ರೋರಾತ್ರಿ ಬೆಂಗಳೂರಿಗೆ ರವಾನೆ

SHIMOGA-BREAKING-NEWS.jpg

ಶಿವಮೊಗ್ಗ: ‘ಆಕಸ್ಮಿಕ ಬೆಂಕಿʼಗೆ ಲಾಡ್ಜ್‌ ಕೊಠಡಿಯಲ್ಲಿದ್ದ ಮಹಿಳೆಯೊಬ್ಬರು ಭಾಗಶಃ ಸುಟ್ಟು ಹೋಗಿದ್ದಾರೆ. ಶಿವಮೊಗ್ಗದಲ್ಲಿ ಆಕೆಗೆ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ. ದಾವಣಗೆರೆ ಮೂಲದ ಗೀತಾ ಎಂಬಾಕೆ ಬೆಂಕಿಗೆ ಸುಟ್ಟು ಹೋಗಿದ್ದಾರೆ. ಆಕೆಯನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ದೇಹದ ಬಹುಭಾಗ ಸುಟ್ಟಿದ್ದರಿಂದ ಕೂಡಲೆ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಲಾಡ್ಜ್‌ ರೂಂನಲ್ಲಿ ‘ಅಕಸ್ಮಿಕ ಬೆಂಕಿ’ ನಗರದ ಬಿ.ಹೆಚ್‌.ರಸ್ತೆಯಲ್ಲಿರುವ ಹೊಟೇಲ್‌ನಲ್ಲಿ ಕಳೆದ ರಾತ್ರಿ 1 ಗಂಟೆ ಹೊತ್ತಿಗೆ … Read more

ಈ ಬುಧವಾರ, ಯಾವ್ಯಾವ ರಾಶಿಗೆ ಹೇಗಿದೆ ಈ ದಿನ? ಇಲ್ಲಿದೆ ಇಂದಿನ ದಿನ ಭವಿಷ್ಯ

Dina-Bhavishya-and-Panchanga-Thumbnail.webp

ದಿನ ಭವಿಷ್ಯ, ಪಂಚಾಂಗ: 12 ರಾಶಿಗಳ ಇಂದಿನ ಭವಿಷ್ಯ (Horoscope), ಇವತ್ತಿನ ಪಂಚಾಂಗ ಇಲ್ಲಿದೆ. ಶಿವಮೊಗ್ಗದಲ್ಲಿ ಇವತ್ತು 6.30ಕ್ಕೆ ಸೂರ್ಯೋದಯ. 5.57ಕ್ಕೆ ಸೂರ್ಯಾಸ್ತವಾಗಲಿದೆ. ಇವತ್ತು ಚುತುರ್ದಶಿ ಮತ್ತು ಸ್ವಾತಿ ನಕ್ಷತ್ರದ ದಿನ. ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.49 ರಿಂದ 5.39ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.14 ರಿಂದ 6.30ರವರೆಗೆ ಅಭಿಜಿತ್‌ – ವಿಜಯ ಮುಹೂರ್ತ ಮಧ್ಯಾಹ್ನ 2.08 ರಿಂದ 2.53ರವರಗೆ ಗೋಧೂಳಿ ಮುಹೂರ್ತ ಸಂಜೆ 5.57 ರಿಂದ 6.22ರವರೆಗೆ ರಾಹು, ಯಮಗಂಡ, ಗುಳಿಕ ಕಾಲ ರಾಹು ಕಾಲ ಮಧ್ಯಾಹ್ನ … Read more

ಶಿವಮೊಗ್ಗದ ವಿದ್ಯಾನಗರದಲ್ಲಿ ಯುವಕನ ಮೇಲೆ ಹರಿದ ಲಾರಿ

Vidyanagara-Truck-and-Bike-incident - ಲಾರಿ

ಶಿವಮೊಗ್ಗ: ಹೆದ್ದಾರಿಯಲ್ಲಿ ಲಾರಿ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಸ್ಥಳದಲ್ಲಿ ಲಾರಿ ನಿಲ್ಲಿಸದೆ ಪರಾರಿಯಾಗಿದೆ. ವಿದ್ಯಾನಗರದ ಎಸ್‌ಬಿಐ ಬ್ಯಾಂಕ್‌ ಮುಂಭಾಗ ಇಂದು ಸಂಜೆ ಘಟನೆ ಸಂಭವಿಸಿದೆ. ಮೃತರನ್ನ ಮಣಿ (21) ಎಂದು ಗುರುತಿಸಲಾಗಿದೆ. ಬೈಕ್‌ ಹಿಂಭಾಗ ನಜ್ಜುಗುಜ್ಜಾಗಿದೆ. ಟಿಲ್ಲರನ್ನು ಬೈಕ್‌ ಓವರ್‌ ಟೇಕ್‌ ಮಾಡುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇನ್ನು, ಅಪಘಾತದ ಬಳಿ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೂರ್ವ ಸಂಚಾರ ಠಾಣೆ … Read more

ಅಡಿಕೆ ರೇಟ್‌, ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ತೀರ್ಥಹಳ್ಳಿ, ಶಿಕಾರಿಪುರ, ಸಾಗರ ಮತ್ತು ಶಿವಮೊಗ್ಗ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ತೀರ್ಥಹಳ್ಳಿ ಮಾರುಕಟ್ಟೆ ಸಿಪ್ಪೆಗೋಟು 13000 14000 ಶಿಕಾರಿಪುರ ಮಾರುಕಟ್ಟೆ ರಾಶಿ 55931 55931 ಸಾಗರ ಮಾರುಕಟ್ಟೆ ಕೆಂಪುಗೋಟು 11129 38619 ಕೋಕ 12569 35299 ಚಾಲಿ 30199 43333 ಬಿಳೆ ಗೋಟು 17219 34599 ರಾಶಿ 35599 60870 ಸಿಪ್ಪೆಗೋಟು 8099 23099 ಶಿವಮೊಗ್ಗ ಮಾರುಕಟ್ಟೆ ಗೊರಬಲು 19001 41699 ನ್ಯೂ ವೆರೈಟಿ 54199 60499 ಬೆಟ್ಟೆ 51000 74432 ರಾಶಿ … Read more

ಶಿವಮೊಗ್ಗದಲ್ಲಿ ಯದ್ವಾತದ್ವ ಚಲಿಸಿದ ಸಿಟಿ ಬಸ್‌, ನವ ವಿವಾಹಿತ ಸಾವು, ಬೈಕುಗಳು ಜಖಂ

City-Bus-incident-at-Sangolli-rayanna-circle-in-Shimoga

ಶಿವಮೊಗ್ಗ: ಸಿಟಿ ಬಸ್‌ ಡಿಕ್ಕಿಯಾಗಿ ನವ ವಿವಾಹಿತ ಸಾವನ್ನಪ್ಪಿದ್ದು ಮೂವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮೂರು ದ್ವಿಚಕ್ರ ವಾಹನಗಳು ಜಖಂ ಆಗಿವೆ. ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ಇಂದು ರಾತ್ರಿ ಘಟನೆ ಸಂಭವಿಸಿದೆ. ಶಾಂತಿ ನಗರ ನಿವಾಸಿ ಅಹಮದ್‌ (31) ಮೃತ ದುರ್ದೈವಿ. ಗಾಯಗೊಂಡಿರುವ ಉಳಿದ ಮೂವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಗಾಯ್ತು ಘಟನೆ? ರಾಗಿಗುಡ್ಡ ಕಡೆಯಿಂದ ಬಂದ ಸಿಟಿ ಬಸ್‌ ಮಣ್ಣಿನ ದಿಬ್ಬ ಹಾರಿ ಯದ್ವತದ್ವ ಚಲಿಸಿದೆ. ಮೂರು ದ್ವಿಚಕ್ರ ವಾಹನಗಳು, ನಾಲ್ವರು ವ್ಯಕ್ತಿಗಳಿಗೆ ಡಿಕ್ಕಿ … Read more

ಮೊಬೈಲ್‌ ಸರ್ವಿಸ್‌ ಸೆಂಟರ್‌ ಬೀಗ ಒಡೆದ ಕಳ್ಳರು, ಏನೇನೆಲ್ಲ ಕದ್ದಿದ್ದಾರೆ?

200123 Police Jeep With Light jpg

ಭದ್ರಾವತಿ: ಮೊಬೈಲ್‌ ಸರ್ವಿಸ್‌ ಸೆಂಟರ್‌ ಒಂದರ ಬಾಗಿಲಿನ ಬೀಗ ಒಡೆದು ಮೊಬೈಲ್‌ ಫೋನ್‌ಗಳು, ಇಯರ್‌ ಬಡ್ಸ್‌, ಸ್ಮಾರ್ಟ್‌ ವಾಚ್‌ಗಳು ಸೇರಿ ಹಲವು ವಸ್ತುಗಳು ಕಳ್ಳತನವಾಗಿವೆ ಎಂದು ಆರೋಪಿಸಲಾಗಿದೆ. ಯಡೇಹಳ್ಳಿ ಸರ್ಕಲ್‌ನಲ್ಲಿರುವ ಎನ್.ಎಸ್‌.ಮೊಬೈಲ್‌ ಸರ್ವಿಸ್‌ ಪಾಯಿಂಟ್‌ನಲ್ಲಿ ಕಳ್ಳತನವಾಗಿದೆ. ಮಾಲೀಕ ನ್ಯಾಮತುಲ್ಲಾ ಅವರು ಎಂದಿನಂತೆ ಬೆಳಗ್ಗೆ 10.30ಕ್ಕೆ ಅಂಗಡಿ ಬಾಗಿಲು ತೆರೆಯಲು ಬಂದಾಗ ಬೀಗ ಮುರಿದಿರುವುದು ಗೊತ್ತಾಗಿದೆ. ಪರಿಶೀಲಿಸಿದಾಗ ₹76,500 ಮೌಲ್ಯದ ವಸ್ತುಗಳು ಕಳ್ಳತನವಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ರಿಪೇರಿಗೆ ಬಂದಿದ್ದ 8 ಹಳೆಯ ಮೊಬೈಲ್‌ ಫೋನ್‌ಗಳು, 15 ಕೀ … Read more

ಪತ್ನಿಗೆ ಚಿಕಿತ್ಸೆ ಕೊಡಿಸಿ ವಾಪಾಸಾದ ವ್ಯಕ್ತಿಗೆ ಕಾದಿತ್ತು ಶಾಕ್‌, ಹೊಳೆಹೊನ್ನೂರು ಠಾಣೆಯಲ್ಲಿ ದಾಖಲಾಯ್ತು ಕೇಸ್‌

Holehonnuru-Police-Station-Bhadravathi-jpg

ಭದ್ರಾವತಿ: ಪತ್ನಿಗೆ ಹುಷಾರಿಲ್ಲದ ಕಾರಣ ನಡು ಹಾದಿಯಲ್ಲಿ ಬೈಕ್‌ ನಿಲ್ಲಿಸಿ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದ ಸಂದರ್ಭ ಬೈಕ್‌ ಕಳ್ಳತನ ಮಾಡಲಾಗಿದೆ. ಗುಡ್ರುಕೊಪ್ಪ ಸರ್ಕಾರಿ ಶಾಲೆ ಸಮೀಪ ಘಟನೆ ಸಂಭವಿಸಿದೆ. ಮಾಳೇನಹಳ್ಳಿಯ ಕುಬೇರ ಎಂಬುವವರು ಪತ್ನಿಗೆ ಹುಷಾರಿಲ್ಲದ ಕಾರಣ ರಾತ್ರಿ ಬೈಕಿನಲ್ಲಿ ಅಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ತೀವ್ರ ಹುಷಾರಿಲ್ಲದ ಕಾರಣ ನಡು ಹಾದಿಯಲ್ಲೇ ಸರ್ಕಾರಿ ಶಾಲೆ ಬಳಿ ತಮ್ಮ ಸ್ಪ್ಲೆಂಡರ್‌ ಬೈಕ್‌ ನಿಲ್ಲಿಸಿ, ಪತ್ನಿಯನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಚಿಕಿತ್ಸೆ ಪಡೆದುಕೊಂಡು ಹಿಂತಿರುಗಿದಾಗ ಬೈಕ್‌ ನಾಪತ್ತೆಯಾಗಿತ್ತು ಎಂದು ಆರೋಪಿಸಲಾಗಿದೆ. ಘಟನೆ … Read more