ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
ಶಿವಮೊಗ್ಗ: ಗಾಂಜಾ ದಂಧೆಕೋರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಪೊಲೀಸರು, ಶಿವಮೊಗ್ಗಕ್ಕೆ ಗಾಂಜಾ ಸಪ್ಲೈ ಮಾಡುತಿದ್ದ ವ್ಯಕಿಯೊಬ್ಬನ ಹೆಡೆಮುರಿ (Arrested) ಕಟ್ಟಿದ್ದಾರೆ. ಆತನಿಂದ ಕೆ.ಜಿ.ಗಟ್ಟಲೆ ಗಾಂಜಾ ವಶಕ್ಕೆ ಪಡೆಯಲಾಗಿದೆ. ಸಾಗರ ಮೂಲದ ಅಲ್ತಾಫ್ ಎಂಬಾತನನ್ನು ಬಂಧಿಸಲಾಗಿದೆ. ಆತನಿಂದ 4 ಕೆ.ಜಿ 30 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಇನ್ಸ್‌ಪೆಕ್ಟರ್ ರವಿ ಪಾಟೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಹಳೆ ಮಂಡ್ಲಿ ಸಮೀಪದ ನಮೋ ಶಂಕರ ಲೇಔಟ್ ಬಳಿ ಅಲ್ತಾಫ್‌ನನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ … Read more