BREAKING NEWS – ಶಿವಮೊಗ್ಗದ ಸೆಂಟ್ರಲ್ ಜೈಲು ಕೈದಿ ಸಾವು, ಕಾರಣವೇನು?
ಶಿವಮೊಗ್ಗ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಿವಮೊಗ್ಗ ಸೆಂಟ್ರಲ್ ಜೈಲಿನ (Central Jail) ಕೈದಿಯೊಬ್ಬ ಅನಾರೋಗ್ಯದ ಹಿನ್ನೆಲೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ಮೂಲದ ಬಾಬು.ಕೆ.ಪಿ ಅಲಿಯಾಸ್ ಸಜಿ ಬಾಬು ಮೃತ ಕೈದಿ. ಇಂದು ಬೆಳಗಿವ ಜಾವ ಕೊನೆಯುಸಿರು ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಬುನನ್ನು ನ.10ರಂದು ಬೆಳಗ್ಗೆ 5 ಗಂಟೆಗೆ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ 5.40ರ ಹೊತ್ತಿಗೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರಿನಲ್ಲೇ ಶಸ್ತ್ರಚಿಕಿತ್ಸೆ ಆಗಿತ್ತು … Read more