ಜಿಲ್ಲಾ ಪ್ರಧಾನ, ಸೆಷನ್ಸ್ ನ್ಯಾಯಾಧೀಶ ಮಂಜುನಾಥ ನಾಯಕ್ ವರ್ಗಾವಣೆ
ಶಿವಮೊಗ್ಗ: ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ (Judge) ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನ್ಯಾ.ಮಂಜುನಾಥ್ ನಾಯಕ್ ಅವರನ್ನು ಬೆಳಗಾವಿ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ ಉಚ್ಚನ್ಯಾಯಾಲಯವು ವರ್ಗಾವಣೆ ಮಾಡಿ ಆದೇಶಿಸಿದೆ. ಮಂಜುನಾಥ್ ನಾಯಕ್ ಅವರು ತಮ್ಮ ಸೇವಾ ಅವಧಿಯಲ್ಲಿ ಒಟ್ಟು 10 ರಾಷ್ಟ್ರೀಯ ಲೋಕ ಅದಾಲತ್‌ಗಳನ್ನು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಆಯೋಜಿಸಿ ವಿಚಾರಣಾ ಹಂತದಲ್ಲಿ ಬಾಕಿ ಇದ್ದ ಒಟ್ಟು 1,21,499 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ವಿಲೇ … Read more