ಶಿವಮೊಗ್ಗದಲ್ಲಿ ರಣಜಿ ಪಂದ್ಯ, ಟಾಸ್ ವಿನ್ ಆದ ಗೋವಾ ತಂಡ
ಶಿವಮೊಗ್ಗ: ನಗರದ ನವುಲೆಯ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಆಯೋಜಿಸಿರುವ ರಣಜಿ ಪಂದ್ಯಾವಳಿಯಲ್ಲಿ ಗೋವಾ ತಂಡ ಟಾಸ್ (Toss) ಗೆದ್ದಿದೆ. ಗೋವಾ ತಂಡದ ನಾಯಕ ದೀಪರಾಜ್ ಗಾವ್ಕಂರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಪಂದ್ಯ ತಡವಾಗಿ ಆರಂಭ ರಾತ್ರಿ ಸುರಿದ ಮಳೆಯಿಂದಾಗಿ ಎರಡು ಗಂಟೆ ತಡವಾಗಿ ಪಂದ್ಯ ಆರಂಭವಾಗುತ್ತಿದೆ. ಬೆಳಗ್ಗೆ 11 ಗಂಟೆಗೆ ಪಂದ್ಯಾವಳಿ ಆರಂಭವಾಗಲಿದ್ದು, ಗೋವಾ ಮತ್ತು ಕರ್ನಾಟಕ ತಂಡಗಳು ಹಣಾಹಣಿ ನಡೆಸಲಿವೆ. ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದ ಪ್ರೀ ಪೇಯ್ಡ್ ಆಟೋ ಕೌಂಟರ್ ಹೇಗಿದೆ? ಕಾರ್ಯನಿರ್ವಾಹಣೆ ಹೇಗೆ? … Read more