ಹೊಳೆಬೆನವಳ್ಳಿ ಗ್ರಾಮಸ್ಥರ ಆಕ್ರೋಶ, ಮುಂದೆ ತೀವ್ರ ಹೋರಾಟದ ಎಚ್ಚರಿಕೆ

villagers-protest-against-holebenavalli-grama-panchayat.

ಶಿವಮೊಗ್ಗ: ತಾಲೂಕಿನ ಹೊಳೆಬೆನವಳ್ಳಿ ಗ್ರಾಮ ಠಾಣಾ ಜಾಗದಲ್ಲಿ ಸ್ವಚ್ಛಸಂಕೀರ್ಣ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವನ್ನು ವಿರೋಧಿಸಿ ಗ್ರಾಮಸ್ಥರು (Villagers) ಹೊಳೆ ಬೆನವಳ್ಳಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು. ಹೊಳೆಬೆನವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಠಾಣಾ ಜಾಗದ ಅಕ್ಕಪಕ್ಕ ಶ್ರೀ ಉಡಸಲಮ್ಮ ಹಾಗೂ ಶ್ರೀ ಮಾತಂಗಮ್ಮ ಮತ್ತು ಶ್ರೀ ನಂದಿ ಬಸವೇಶ್ವರ ದೇವಸ್ಥಾನಗಳಿವೆ. ತ್ಯಾಜ್ಯ ವಿಲೇವಾರಿ ಘಟಕದ ನಿರ್ಮಾಣದಿಂದ ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭಯವಿದೆ ಗ್ರಾಮಸ್ಥರು ತಿಳಿಸಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ವಿರೋಧವಿದ್ದರೂ, ಈ ಜಾಗದಲ್ಲಿ … Read more

‘ಕರಿ ಟೋಪಿ, ಗಣವೇಷವೇ ಕಾಂಗ್ರೆಸ್‌ಗೆ ಕೊನೆಯ ಮೊಳೆ ಹೊಡೆಯಲಿದೆʼ

mp-by-Raghavendra-in-RSS-uniform

ಶಿವಮೊಗ್ಗ: ಇಂದಿರಾ ಗಾಂಧಿ ಅವರ ಕೈಯಲ್ಲೆ ಆರ್‌ಎಸ್‌ಎಸ್‌ ನಿಷೇಧಿಸಲು (RSS Ban) ಆಗಲಿಲ್ಲ. ಹಾಗಾಗಿ ಇವರಿಂದಲು ನಿಷೇಧ ಅಸಾಧ್ಯ. ಸಚಿವ ಪ್ರಿಯಾಂಕ ಖರ್ಗೆ ನಿಜಾಮರ ಮನಸ್ಥಿತಿಯಿಂದ ಹೊರ ಬಂದಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಟೀಕಿಸಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಂಸದ ರಾಘವೇಂದ್ರ, ಸರ್ಕಾರದ ಜಾಗಗಳಲ್ಲಿ ಆರ್‌ಎಸ್‌ಎಸ್‌ ಶಾಖೆ ನಡೆಸಲು ನಿರ್ಬಂಧಿಸಬೇಕು ಎಂದು ಪ್ರಿಯಾಂಕ ಖರ್ಗೆ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಅವರ ಮನಸಿನಲ್ಲಿ ಎನಿದೆಯೋ ಗೊತ್ತಿಲ್ಲ. ದೇಶದಲ್ಲಿ ಎರಡ್ಮೂರು ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್‌ … Read more

ಶೂ ಎಸೆದ ವಕೀಲ, ಬಂಧನಕ್ಕೆ ಶಿವಮೊಗ್ಗದಲ್ಲಿ ಕಾನೂನು ವಿದ್ಯಾರ್ಥಿಗಳ ಆಗ್ರಹ

131025 NSUI Protest in Shimoga city

ಶಿವಮೊಗ್ಗ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ವಕೀಲ (advocate) ರಾಕೇಶ್‌ ಕಿಶೋರ್‌ರನ್ನು ಬಂಧಿಸಿ, ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿ ಸಿಬಿಆರ್‌ ರಾಷ್ಟ್ರೀಯ ಕಾನೂನು ಕಾಲೇಜಿನ ಎನ್‌ಎಸ್‌ಯುಐ ಘಟಕ ರಾಷ್ಟ್ರಪತಿ ಅವರನ್ನು ಆಗ್ರಹಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾನೂನು ವಿದ್ಯಾರ್ಥಿಗಳು, ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆದ ವಕೀಲ ರಾಕೇಶ್‌ ಕಿಶೋರ್‌ ಸಂವಿಧಾನ ಮತ್ತು ಡಾ. ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಿದ್ದಾರೆ. ಘಟನೆ ಬೆನ್ನಿಗೆ ವಕೀಲ ಪರಿಷತ್‌ನಿಂದ ಅವರನ್ನು ಅಮಾನತು … Read more

ಶಿವಮೊಗ್ಗ – ಭದ್ರಾವತಿ ರಸ್ತೆ, ಟೀ ಕುಡಿಯಲು ತೆರಳಿದ್ದ ಸೆಕ್ಯೂರಿಟಿಯ ಜೀವ ಕಸಿದ ಕಾರು, ಆಗಿದ್ದೇನು?

Car-Incident-at-nidige-near-jain-public-school

ಶಿವಮೊಗ್ಗ: ರಸ್ತೆ ದಾಟುವಾಗ ಕಾರು (Car) ಡಿಕ್ಕಿ ಹೊಡೆದು ಸೆಕ್ಯೂರಿಟಿ ಗಾರ್ಡ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ – ಭದ್ರಾವತಿ ರಸ್ತೆಯ ನಿದಿಗೆ ಬಸ್‌ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ. ಭದ್ರಾವತಿಯ ಜಿಂಕ್‌ಲೈನ್‌ ರಸ್ತೆ ನಿವಾಸಿ ನಂಜುಂಡ.ಬಿ (57) ಮೃತರು. ಇಲ್ಲಿನ ಜೈನ್‌ ಪಬ್ಲಿಕ್‌ ಶಾಲೆಯಲ್ಲಿ ಸೆಕ್ಯೂರಿಟಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ ಕರ್ತವ್ಯಕ್ಕೆ ಹಾಜರಾಗಿ ಸ್ವಲ್ಪ ಸಮಯದ ಬಳಿಕ ಟೀ ಕುಡಿಯಲು ನಂಜುಂಡ ತೆರಳಿದ್ದರು. ನಿದಿಗೆ ಬಸ್‌ ನಿಲ್ದಾಣದ ಕಡೆಗೆ ತೆರಳಲು ರಸ್ತೆ ದಾಟುವಾಗ ಮಲವಗೊಪ್ಪ ಕಡೆಯಿಂದ ಬಂದು … Read more

ಶಿವಮೊಗ್ಗದಲ್ಲಿ ಮತ್ತೆ ಮೈ ಸುಡಲಿದೆ ಬಿಸಿಲು, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಜಿಲ್ಲೆಯಲ್ಲಿ ಮಳೆ ಸಂಪೂರ್ಣ ತಗ್ಗಿದ್ದು ಮತ್ತೆ ಬಿಸಿಲಿನ ಅಬ್ಬರ ಶುರುವಾಗಿದೆ. ಇದರಿಂದ ತಾಪಮಾನ ಕೂಡ ತುಸು ಏರಿಕೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಂಜೆಯಿಂದ ಬೆಳಗಿನ ಜಾವದ ತನಕ ಇಬ್ಬನಿ ಬೀಳುತ್ತಿದೆ. ಆ ಬಳಿಕ ಬಿಸಿಲು ಹೆಚ್ಚಳವಾಗುತ್ತಿದೆ (Weather). ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ … Read more

ದುರ್ಗಿಗುಡಿಯಲ್ಲಿ ಮೂರು ಅಂತಸ್ತಿನ ಕಟ್ಟಡದಿಂದ ಜಿಗಿದು ಯುವಕ ಸಾವು

Police-Jeep-at-Shimoga-General-Image

ಶಿವಮೊಗ್ಗ: ನಿರ್ಮಾಣ ಹಂತದ ಮೂರು ಅಂತಸ್ತಿನ ಕಟ್ಟಡದಿಂದ (Building) ಜಿಗಿದು ಯುವಕ ಸಾವನ್ನಪ್ಪಿದ್ದಾರೆ. ದುರ್ಗುಗುಡಿಯ ಶನಿಮಹಾತ್ಮ ಸ್ವಾಮಿ ದೇವಸ್ಥಾನದ ಹಿಂಭಾಗದ ಬೀದಿಯಲ್ಲಿ ಘಟನೆ ಸಂಭವಿಸಿದೆ. ಉಡುಪಿ ಜಿಲ್ಲೆಯ ಕಾರ್ಕಳ ಮೂಲದ ಅಮಿತ್‌ (27) ಮೃತ ಯುವಕ. ಅಮಿತ್‌ ಕಟ್ಟಡದಿಂದ ಕೆಳಗೆ ಬೀಳುತ್ತಿದ್ದಂತೆ ಸ್ಥಳೀಯರು ಕೂಡಲೆ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ತೀವ್ರ ಗಾಯಗೊಂಡಿದ್ದ ಅವರು ಅಸುನೀಗಿದ್ದಾರೆ. ಶಿವಮೊಗ್ಗದ ಹೊಟೇಲ್‌ ಒಂದರಲ್ಲಿ ಅಮಿತ್‌ ಕೆಲಸ ಮಾಡುತ್ತಿದ್ದರು. ಭಾನುವಾರ ಮಧ್ಯಾಹ್ನದ ಬಳಿಕ ಹೊಟೇಲ್‌ ರಜೆ ಇತ್ತು. ಅಮಿತ್‌ ಕೆಲಸ … Read more

ಈ ದಿನ ಸಪ್ತಮಿ, ಆರಿದ್ರ ನಕ್ಷತ್ರ, ಶುಭ ಸಮಯ ಯಾವಾಗಿದೆ? ರಾಹು ಕಾಲ ಎಷ್ಟೊತ್ತಿಗೆ? – ದಿನ ಪಂಚಾಂಗ

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಸೋಮವಾರ, 13 ಅಕ್ಟೋಬರ್‌ 2025 – ಸಪ್ತಮಿ ಸೂರ್ಯೋದಯ : 6.18 am ಸೂರ್ಯಾಸ್ತ : 6.09 pm ನಕ್ಷತ್ರ : ಆರಿದ್ರ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.41 ರಿಂದ 5.30ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.05 ರಿಂದ 6.18ರವರೆಗೆ ಅಭಿಜಿತ್‌ ಬೆಳಗ್ಗೆ 11.50 ರಿಂದ 12.38ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.12 ರಿಂದ 3.00ರವರಗೆ ಗೋಧೂಳಿ ಮುಹೂರ್ತ ಸಂಜೆ 6.09 ರಿಂದ 6.34ರವರೆಗೆ ರಾಹು, … Read more

ಶಿವಮೊಗ್ಗದಲ್ಲಿ RSS ಪಥ ಸಂಚಲನ, ಹೇಗಿತ್ತು? ಇಲ್ಲಿವೆ ಸಾಲು ಸಾಲು ಫೋಟೊ ಸಹಿತ ಮಾಹಿತಿ

RSS-route-march-in-Shimoga-city

ಶಿವಮೊಗ್ಗ: RSS ಶತಮಾನೋತ್ಸವ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಇವತ್ತು ವೈಭವದ ಪಥಸಂಚಲನ ನಡೆಯಿತು. ಸುಮಾರು ಐದು ಸಾವಿರ ಕಾರ್ಯಕರ್ತರು ಪಥ ಸಂಚಲನದಲ್ಲಿ (Route March) ಪಾಲ್ಗೊಂಡಿದ್ದರು. ಕೋಟೆ ರಸ್ತೆಯ ಜೈನ್‌ ಸಮುದಾಯ ಭವನದ ಬಳಿ ಸಂಘಟನೆಯ ಧ್ವಜ ಪ್ರಮುಖ ಕೋ.ನಂ.ರವೀಂದ್ರ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಕ್ಕೆ ನಮನ ಸಲ್ಲಿಸಿದ ಬಳಿಕ ಪಥ ಸಂಚಲನ ಆರಂಭವಾಯಿತು. ರಾಮಣ್ಣ ಶ್ರೇಷ್ಠಿ ಪಾರ್ಕ್‌, ಗಾಂಧಿ ಬಜಾರ್‌, ಶಿವಮೂರ್ತಿ ಪ್ರತಿಮೆ, ಎ.ಎ.ಸರ್ಕಲ್‌, ನೆಹರು ರಸ್ತೆ, ಗೋಪಿ ವೃತ್ತ, ದುರ್ಗಿಗುಡಿ, ಜೈಲ್‌ ಸರ್ಕಲ್‌, ಜೈಲ್‌ … Read more

Shivamogga: Grand Preparations for RSS Route March

Rangoli-for-RSS-Route-March

Shivamogga: Grand preparations are underway for the Rashtriya Swayamsevak Sangh (RSS) route march scheduled to take place in Shivamogga city. The main roads and circles along the march route have been decorated. Gandhi Bazaar is completely steeped in saffron color, with a magnificent arch constructed there. Furthermore, portraits of RSS Founder K.B. Hedgewar and second … Read more

RSS ಪಥಸಂಚಲನ, ಶಿವಮೊಗ್ಗ ಸಿಟಿಯಲ್ಲಿ ಭರ್ಜರಿ ಅಲಂಕಾರ, ಸಾವಿರ ಸಾವಿರ ಕೆ.ಜಿ. ಹೂವು ಸಿದ್ಧ

All-set-for-RSS-Route-march-in-shimoga-city

ಶಿವಮೊಗ್ಗ: ಆರ್‌ಎಸ್‌ಎಸ್‌ ಪಥ ಸಂಚಲನದ (Route March) ಹಿನ್ನೆಲೆ ಶಿವಮೊಗ್ಗ ನಗರದ ವಿವಿಧೆಡೆ ಅಲಂಕಾರ ಮಾಡಲಾಗಿದೆ. ಮಹಾದ್ವಾರ, ಪ್ರಮುಖ ವೃತ್ತಗಳಲ್ಲಿ ರಂಗೋಲೆ ಬಿಡಿಸಲಾಗಿದೆ. ಎಲ್ಲೆಲ್ಲಿ ಏನೇನು ಅಲಂಕಾರ? ಗಾಂಧಿ ಬಜಾರ್‌ ಕೇಸರಿಮಯವಾಗಿದೆ. ಮಹಾದ್ವಾರ ನಿರ್ಮಿಸಲಾಗಿದೆ. ಶಿವಪ್ಪನಾಯಕ ಪ್ರತಿಮೆ ಎದುರು ಮಂಟಪ ನಿರ್ಮಿಸಿ ಆರ್‌ಎಸ್‌ಎಸ್‌ ಸಂಸ್ಥಾಪಕ ಕೆ.ಬಿ.ಹೆಡ್ಗೆವಾರ್‌, ಎರಡನೇ ಸರಸಂಘ ಚಾಲಕ ಎಂ.ಎಸ್‌.ಗೋಲ್ವಾಲ್ಕರ್‌ ಭಾವಚಿತ್ರಗಳನ್ನು ಇರಿಸಲಾಗಿದೆ. ಅದರ ಮುಂಭಾಗದಲ್ಲಿಯು ರಂಗೋಲೆ ಬಿಡಿಸಲಾಗಿದೆ. ಎ.ಎ.ವೃತ್ತದಲ್ಲಿ ಬೃಹತ್‌ ಮಂಟಪ ನಿರ್ಮಿಸಿ ಭಾರತ ಮಾತೆಯ ಪ್ರತಿಮೆ ಸ್ಥಾಪಿಸಲಾಗಿದೆ. ನೆಹರು ರಸ್ತೆಯಲ್ಲಿ ಮಹಾದ್ವಾರ ನಿರ್ಮಿಸಲಾಗಿದೆ. … Read more