ಕರ್ನಾಟಕದ ಹಲವು ಜಿಲ್ಲೆಗಳಿಗೆ ಅಲರ್ಟ್ ಪ್ರಕಟ, ಹೇಗಿರಲಿದೆ ಶಿವಮೊಗ್ಗ ಜಿಲ್ಲೆಯ ಇವತ್ತಿನ ಹವಾಮಾನ?
ಹವಾಮಾನ ವರದಿ: ರಾಜ್ಯದ ವಿವಿಧೆಡೆ ಬುಧವಾರ ಮಳೆಯಾಗಿದ್ದು ಇವತ್ತೂ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆ ಸೇರಿ ಹಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಪ್ರಕಟಿಸಿದೆ. ರಾಜ್ಯದ ವಿವಿಧೆಡೆ ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಹೆಚ್ಚಳವಾಗಿದ್ದು ಧಗೆ ಇದೆ. (Weather) ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, … Read more