ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು ತಾಪಮಾನ ಒಂದು ಡಿಗ್ರಿ ಸೆಲ್ಸಿಯಸ್‌ ಇಳಿಕೆ

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ಈ ಮಧ್ಯೆ ರಾತ್ರಿ ವೇಳೆ ವಾತಾವರಣ ತುಸು ತಂಪಾಗಿದೆ. ಗುರುವಾರಕ್ಕಿಂತಲು ಇಂದ ಒಂದು ಡಿಗ್ರಿ ಸೆಲ್ಸಿಯಸ್‌ ತಪಾಮಾನ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather) ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಗರ, ಹೊಸನಗರ, … Read more

ದಿನ ಪಂಚಾಂಗ | 12 ಸೆಪ್ಟೆಂಬರ್ 2025 | ಇವತ್ತು ಪಂಚಮಿ, ಭರಣಿ ನಕ್ಷತ್ರ, ಶುಭ ಸಮಯ ಯಾವಾಗಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Online Panchanga) ವಾರ : ಶುಕ್ರವಾರ, 12 ಸೆಪ್ಟೆಂಬರ್ 2025‌ – ಪಂಚಮಿ ಸೂರ್ಯೋದಯ : 6.16 am ಸೂರ್ಯಾಸ್ತ : 6.31 pm ನಕ್ಷತ್ರ : ಭರಣಿ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.29ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.16ರವರೆಗೆ ಅಭಿಜಿತ್‌ ಮಧ್ಯಾಹ್ನ 11.59 ರಿಂದ 12.48ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.26 ರಿಂದ 3.15ರವರಗೆ ಗೋಧೂಳಿ ಮುಹೂರ್ತ ಸಂಜೆ 6.31 ರಿಂದ 6.55ರವರೆಗೆ … Read more

70 ಕಿ.ಮೀ ದೂರದಿಂದ ಬಂದು ಶಿವಮೊಗ್ಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು, ಕಾರಣವೇನು?

Hosanagara-Students-protest-in-Shimoga

ಶಿವಮೊಗ್ಗ: ಕನ್ನಡ ಶಿಕ್ಷಕರನ್ನು ಒದಗಿಸಿ ಎಂದು ಆಗ್ರಹಿಸಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು (Students) 70 ಕಿ.ಮೀ ದೂರದಿಂದ ಬಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಕನ್ನಡ, ಇಂಗ್ಲೀಷ್‌ ಬರೆಯಲು ಬಾರದ ಉರ್ದು ಶಿಕ್ಷಕರಿಂದ ಕನ್ನಡ ಪಾಠ ಮಾಡಿಸಲು ಮುಂದಾಗಿರುವ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೊಸನಗರದ ಜೂನಿಯರ್‌ ಕಾಲೇಜಿನ ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಸಿದರು. ವಿದ್ಯಾರ್ಥಿಗಳ ಮನವಿಯಲ್ಲಿ ಏನಿದೆ? ಶಾಲೆಯಲ್ಲಿ 365 ವಿದ್ಯಾರ್ಥಿಗಳು ಇದ್ದೇವೆ. ಇಬ್ಬರು ಕನ್ನಡ … Read more

ಶಿವಮೊಗ್ಗದಲ್ಲಿ ಬಸವ ಸಂಸ್ಕೃತಿ ಅಭಿಯಾನ, ನಗರಕ್ಕೆ ಆಗಮಿಸಲಿದೆ ರಥ, ಯಾವಾಗ? ಏನೆಲ್ಲ ಕಾರ್ಯಕ್ರಮ ಇರಲಿದೆ?

Basava-Samskruti-ratha-to-Shimoga

ಶಿವಮೊಗ್ಗ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಶಿವಮೊಗ್ಗದಲ್ಲಿ ಬಸವ (Basava) ಸಂಸ್ಕೃತಿ ಅಭಿಯಾನ ಆಯೋಜಿಸಲಾಗಿದೆ. ಸೆ.17ರಂದು ಶಿವಮೊಗ್ಗ ನಗರದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಅಭಿಯಾನದ ಸಮಿತಿ ತಿಳಿಸಿದೆ. ನಗರದ ಬೆಕ್ಕಿನಕಲ್ಮಠದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಭಿಯಾನ ಸಮಿತಿಯ ಅಧ್ಯಕ್ಷ ಎಸ್‌.ರುದ್ರೇಗೌಡ, ಶರಣರ ತತ್ವಾದರ್ಶಗಳನ್ನು ಜನರಲ್ಲಿ ಪುನರುಜ್ಜೀವನಗೊಳಿಸಲು ರಾಜ್ಯಾದ್ಯಂತ ಸೆ.1ರಿಂದ ಅ.5ರವರೆಗೆ ಬಸವ ಸಂಸ್ಕೃತಿ ಅಭಿಯಾನ ನಡೆಸಲಾಗುತ್ತಿದೆ. ಸೆ.17ರಂದು ಶಿವಮೊಗ್ಗಕ್ಕೆ ರಥ ಆಗಮಿಸುತ್ತಿದೆ. ಅಂದು ವಿವಿಧ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಯಾರೆಲ್ಲ ಭಾಗವಹಿಸ್ತಾರೆ? ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನದ … Read more

ವಾಹನ ಡಿಕ್ಕಿಯಾಗಿ ಏಳು ತಿಂಗಳ ಚಿರತೆ ಸಾವು, ಎಲ್ಲಿ?

7-month-leopard-at-soraba.

ಸೊರಬ: ಅಪರಿಚಿತ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಏಳು ತಿಂಗಳ ಹೆಣ್ಣು ಚಿರತೆ (Leopard) ಮರಿ ಸಾವನ್ನಪ್ಪಿದೆ. ಸೊರಬ ತಾಲೂಕು ಉಳುವಿ – ಸಾಗರ ರಸ್ತೆಯ ಅವಲುಗೋಡು ಬಳಿ ಘಟನೆ ಸಂಭವಿಸಿದೆ. ಬುಧವಾರ ರಾತ್ರಿ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದ ಚಿರತೆ ಮರಿ ಸ್ಥಳದಲ್ಲೆ ಸಾವನ್ನಪ್ಪಿದೆ. ವಿಷಯ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್‌ ಕುಳ್ಳೊಳ್ಳಿ, ಉಪ ವಲಯ ಅರಣ್ಯಾಧಿಕಾರಿ ಭದ್ರೇಶ್‌, ಉಳಿವಿಯ ಪಶು … Read more

ಅಡಿಕೆ ಧಾರಣೆ | 11 ಸೆಪ್ಟೆಂಬರ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತಿನ ಅಡಿಕೆ ಧಾರಣೆ (Areca Price)‌ ಶಿವಮೊಗ್ಗ ಮಾರುಕಟ್ಟೆ ಗೊರಬಲು 19010 36299 ಬೆಟ್ಟೆ 58574 65819 ರಾಶಿ 47779 60299 ಸರಕು 52019 97396 ಸಾಗರ ಮಾರುಕಟ್ಟೆ ಕೆಂಪುಗೋಟು 11909 35499 ಕೋಕ 8919 27109 ಚಾಲಿ 26290 39612 ಬಿಳೆ ಗೋಟು 9099 30211 ರಾಶಿ 28889 60099 ಸಿಪ್ಪೆಗೋಟು 11469 20755 ಇದನ್ನೂ ಓದಿ » ನಾಳೆ ಭದ್ರಾವತಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿ  Areca price in … Read more

ದಿನ ಪಂಚಾಂಗ | 11 ಸೆಪ್ಟೆಂಬರ್ 2025 | ಇವತ್ತು ಚತುರ್ಥಿ, ಯಾವ್ಯಾವ ಕಾಲ ಯಾವ ಸಮಯಕ್ಕಿದೆ?

Indina-Panchanga-today Panchanga

ಈ ದಿನದ ಪಂಚಾಂಗ (Online Panchanga) ವಾರ : ಗುರುವಾರ, 11 ಸೆಪ್ಟೆಂಬರ್ 2025‌ – ಚತುರ್ಥಿ ಸೂರ್ಯೋದಯ : 6.16 am ಸೂರ್ಯಾಸ್ತ : 6.32 pm ನಕ್ಷತ್ರ : ಅಶ್ವಿನಿ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.43 ರಿಂದ 5.30ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 5.06 ರಿಂದ 6.16ರವರೆಗೆ ಅಭಿಜಿತ್‌ ಮಧ್ಯಾಹ್ನ 12 ರಿಂದ 12.49ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.27 ರಿಂದ 3.16ರವರಗೆ ಗೋಧೂಳಿ ಮುಹೂರ್ತ ಸಂಜೆ 6.32 ರಿಂದ 6.55ರವರೆಗೆ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಬೇಸಿಗೆಯಂತಹ ಬಿಸಿಲು, ಇವತ್ತು ಎಲ್ಲೆಲ್ಲಿ ಎಷ್ಟೆಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಮರೆಯಾದ ಬೆನ್ನಿಗೆ ಬಿಸಿಲಿನ ಅಬ್ಬರ ಶುರುವಾಗಿದೆ. ಬೇಸಿಗೆಯಲ್ಲಿನ ಧಗೆ ಕಾಣಿಸಿಕೊಂಡಿದೆ. ಕನಿಷ್ಠ ತಾಪಮಾನವು ಏರಿಕೆಯಾಗಿದೆ. (Weather)  ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 … Read more

ಭದ್ರಾವತಿಯಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ, ಸಂಸದರು ಗರಂ, ಇಲ್ಲಿದೆ ರಾಘವೇಂದ್ರ ಹೇಳಿಕೆಯ ಪಾಯಿಂಟ್ಸ್‌

BY-Raghavendra-Press-meet-in-Shimoga-city

ನವದೆಹಲಿ: ಭದ್ರಾವತಿಯಲ್ಲಿ ಪಾಕಿಸ್ತಾನ ಪರ (Pro Pakistan) ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಕೂಡಲೆ ಕಾನೂನು ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್‌ ಪಕ್ಷದ ತುಷ್ಟೀಕರಣ ರಾಜಕೀಯವೆ ಇದಕ್ಕೆ ಕಾರಣ ಎಂದು ಸಂಸದ ಬಿ.ವೈ.ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಹೇಳಿ ಬಿಡುಗಡೆ ಮಾಡಿರುವ ಸಂಸದ ಬಿ.ವೈ.ರಾಘವೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಘವೇಂದ್ರ ಏನೆಲ್ಲ ಪ್ರಸ್ತಾಪಿಸಿದ್ದಾರೆ? ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ದೇಶ ವಿರೋಧಿ ಚಟುವಟಿಕೆಗಳು ಆತಂಕ ಮೂಡಿಸಿವೆ ತುಷ್ಟೀಕರಣ, ಓಟ್‌ ಬ್ಯಾಂಕ್‌ ರಾಜಕೀಯಕ್ಕಾಗಿ ದೇಶವಿರೋಧಿ ಚಟುವಟಿಕೆಗಳನ್ನು, ದುಷ್ಕರ್ಮಿಗಳನ್ನು … Read more

ಭದ್ರಾವತಿಯಲ್ಲಿ ‘ಪಾಕಿಸ್ತಾನ ಜಿಂದಾಬಾದ್‌’ ಘೋಷಣೆ ಕೇಸ್‌, ಜಿಲ್ಲಾ ರಕ್ಷಣಾಧಿಕಾರಿ ಮೊದಲ ಪ್ರತಿಕ್ರಿಯೆ, ಏನಂದ್ರು?

090925 SP Mithun Kumar Speaks about Bhadravathi Pro Pak slogan 1

ಶಿವಮೊಗ್ಗ: ಭದ್ರಾವತಿಯಲ್ಲಿ ನಡೆದ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಪಾಕಿಸ್ತಾನ ಪರ (Pakistan) ಘೋಷಣೆ ಕುಗಿದ್ದಾರೆ ಎನ್ನಲಾದ ವಿಡಿಯೋ ವೈರಲ್‌ ಆಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಎಸ್‌.ಪಿ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್‌ ಇಂದು ಬೆಳಗ್ಗೆ 8.30ರ ಹೊತ್ತಿಗೆ 12 ಸಕೆಂಡ್‌ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವುದು ನಮ್ಮ ಗಮನಕ್ಕೆ ಬಂದಿದೆ. ಭದ್ರಾವತಿಯಲ್ಲಿ ನಿನ್ನೆ ನಡೆದ ಮೆರವಣಿಗೆ ಸಂದರ್ಭದ್ದು ಮತ್ತು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ ಎಂದು … Read more