ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಡಿಸಿ, ಎಸ್ಪಿಯಿಂದ ಪೂಜೆ
ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ (ganesh) ರಾಜಬೀದಿ ಉತ್ಸವಕ್ಕೆ ಅಂತಿಮ ಸಿದ್ಧತೆ ನಡೆಯುತ್ತಿದೆ. ಸೆ.6ರಂದು ಶಿವಮೊಗ್ಗ ನಗರದಲ್ಲಿ ಗಣಪತಿಯ ಮೆರವಣಿಗೆ ನಡೆಯಲಿದೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಧಿಕಾರಿ ಇವತ್ತು ಗಣಪತಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನಗರದ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಸಭಾ ಗಣಪತಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಇದೇ ವೇಳೆ ಹಿಂದೂ ಸಂಘಟನೆಗಳ ಮಹಾಮಂಡಲದ ಪ್ರಮುಖರೊಂದಿಗೆ ಮೆರವಣಿಗೆ ಕುರಿತು ಮಾಹಿತಿ … Read more