ಪಾಕ್ ಮೇಲೆ ದಾಳಿ, ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ಮೊದಲ ರಿಯಾಕ್ಷನ್, ಏನೆಲ್ಲ ಹೇಳಿದರು?
ಶಿವಮೊಗ್ಗ: ಆಪರೇಷನ್ ಸಿಂಧೂರ (Operation Sindoor) ಹೆಸರಿನಲ್ಲಿ ಕಳೆದ ರಾತ್ರಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಕಾರ್ಯಾಚರಣೆ ಕುರಿತು ಸಂಸದ ಬಿ.ವೈ.ರಾಘವೇಂದ್ರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ರಾಘವೇಂದ್ರ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್ ಪಹೆಲ್ಗಾಮ್‌ನಲ್ಲಿ ಉಗ್ರರು ದಾಳಿಗೆ 26 ಪ್ರವಾಸಿಗರು ಮೃತರಾಗಿದ್ದರು. ಈ ಕಾರಣಕ್ಕೆ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕವಾಗಿ ನಿರ್ಬಂಧ ವಿಧಿಸಿತ್ತು. ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಮಧ್ಯರಾತ್ರಿ ಆಪರೇಷನ್ ಸಿಂಧೂರ್ ಹೆಸರಿನಲ್ಲಿ … Read more