ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
ಶಿವಮೊಗ್ಗ: ಪೆಸೆಟ್ ಕಾಲೇಜು ಬಸ್ (College Bus) ಅಡ್ಡಗಟ್ಟಿ ಚಾಲಕನಿಗೆ ಜೀವ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೆಸೆಟ್ (PESIT) ಕಾಲೇಜು ಬಸ್ ಚಾಲಕ ಹುಚ್ಚರಾಯ ಅವರು ವಿದ್ಯಾರ್ಥಿಗಳನ್ನು ಕರೆದುಕೊಂಡು ಹಿಂತಿರುಗುತ್ತಿದ್ದಾಗ ಘಟನೆ ಸಂಭವಿಸಿದೆ. ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ವಿನೋಬನಗರ ಆಟೋ ನಿಲ್ದಾಣದ ಬಳಿ ಪೆಸೆಟ್ ಕಾಲೇಜು ಬಸ್ ಅಡ್ಡಗಟ್ಟಿ ಚಾಲಕನಿಗೆ ನಿಂದಿಸಿದ್ದಾರೆ. ಬಸ್ಸು ಉಷಾ ನರ್ಸಿಂಗ್ ಹೋಂ ಬಳಿ ಹೋಗುತ್ತಿದ್ದಾಗ ಬೈಕಿನಲ್ಲಿ ಮೂವರು ಪುನಃ ಅಡ್ಡಗಟ್ಟಿ ಚಾಲಕ … Read more