ಮೆಗ್ಗಾನ್ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಬಳಿಕ ಮಹಿಳೆಗೆ ಬಂತು ಸಾಲು ಸಾಲು ಮೆಸೇಜ್, ಆಮೇಲೆ ಕಾದಿತ್ತು ಶಾಕ್
SHIMOGA, 22 AUGUST 2024 | ಮೆಗ್ಗಾನ್ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆಗೆ ತೆರಳಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ಎಟಿಎಂ ಕಾರ್ಡ್ ಕಳ್ಳತನ ಮಾಡಿ, ಹಣ ಡ್ರಾ ಮಾಡಿಕೊಳ್ಳಲಾಗಿದೆ. ಈ ಸಂಬಂಧ ತಡವಾಗಿ ಪ್ರಕರಣ ದಾಖಲಾಗಿದೆ. ಸೊರಬ ತಾಲೂಕು ಬಿಲವಾನಿಯ ಗೌರಮ್ಮ ಎಂಬುವವರ ಎಟಿಎಂ ಕಳ್ಳತನ ಮಾಡಿ 50 ಸಾವಿರ ರೂ. ಹಣ ಡ್ರಾ ಮಾಡಿಕೊಳ್ಳಲಾಗಿದೆ. ಮೊಬೈಲ್‌ಗೆ ಬಂತು ಮೆಸೇಜ್ ಅನಾರೋಗ್ಯದ ಹಿನ್ನೆಲೆ ಗೌರಮ್ಮ ತಮ್ಮ ಪತಿಯೊಂದಿಗೆ ಜುಲೈ 25ರಂದು ಮೆಗ್ಗಾನ್ ಆಸ್ಪತ್ರೆ ಚಿಕಿತ್ಸೆಗೆ ಬಂದಿದ್ದರು. ಬೆಳಗ್ಗೆ 11 … Read more