ದೆಹಲಿಯಲ್ಲಿ ವಿಐಎಸ್‌ಎಲ್‌ ಕಾರ್ಮಿಕರು, ಸಂಸದ ರಾಘವೇಂದ್ರ ಜೊತೆ ಕೇಂದ್ರ ಸಚಿವರ ಭೇಟಿ

visl-employees-meet-minister-kumaraswamy-with-by-raghavendra.

SHIMOGA, 7 AUGUST 2024 : ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಮಂಗಳವಾರ ದೆಹಲಿಯಲ್ಲಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ .ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಭದ್ರಾವತಿ VISL ಕಾರ್ಖಾನೆಯನ್ನು ಶೀಘ್ರವೇ ಬಂಡವಾಳ ಹಿಂಪಡೆಯುವ ಕಾರ್ಖಾನೆಗಳ ಪಟ್ಟಿಯಿಂದ ಕೈಬಿಟ್ಟು ಕಾರ್ಖಾನೆಗೆ ಬಂಡವಾಳ ಹೂಡಿಕೆ ಮಾಡಲು ನಿರ್ದೇಶನ ನೀಡುವಂತೆ ಮನವಿ ಮಾಡಿದರು. ವಿಐಎಸ್‌ಎಲ್‌ ಪುನಶ್ಚೇತನ ಸಂಬಂಧ ಬಿ.ಎಸ್.ಯಡಿಯೂರಪ್ಪ ಲೋಕಸಭಾ ಸದಸ್ಯರಾಗಿದ್ದ ಅವಧಿಯಿಂದಲೂ ಕೇಂದ್ರ ಹಾಗೂ ರಾಜ್ಯ ಸರ್ಕಾರದೊಂದಿಗೆ ನಡೆಸಿದ ಪ್ರಯತ್ನಗಳ ಬಗ್ಗೆ ಕುಮಾರಸ್ವಾಮಿ ಅವರಿಗೆ ವಿವರಿಸಿದರು. ರೈಲ್ವೆ ರಾಜ್ಯ … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಕುಸಿತ, ಇವತ್ತು ಎಷ್ಟಿದೆ ನೀರಿನ ಮಟ್ಟ?

Bhadra-Dam-Water-Out-Flow

DAM LEVEL, 7 AUGUST 2024 : ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ. ಇದನ್ನೂ ಓದಿ ⇓ ಶಿವಮೊಗ್ಗದ ತಾಲೂಕಿನ ವಿವಿಧೆಡೆ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

ಶಿವಮೊಗ್ಗ ಹಾಲು ಒಕ್ಕೂಟ, 14 ನಿರ್ದೇಶಕರ ಹುದ್ದೆಗೆ, 62 ನಾಮಪತ್ರ

Shimul-Milk-Dairy-Machenahalli

SHIMOGA, 7 AUGUST 2024 : ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಶಿಮುಲ್) ಆಡಳಿತ ಮಂಡಳಿ ಚುನಾವಣೆಗೆ ಮಂಗಳವಾರ 7 ನಾಮಪತ್ರ (Nomination) ಸಲ್ಲಿಕೆಯಾಗಿದೆ. ಇದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದೆ.‌ ಈ ಬಾರಿ ಚುನಾವಣೆಗೆ ಒಟ್ಟು 62 ನಾಮಪತ್ರಗಳು ಸಲ್ಲಿಕೆಯಾಗಿವೆ. ಇದರಲ್ಲಿ ಕೆಲವರು ಒಂದಕ್ಕಿಂತಲು ಹೆಚ್ಚು ನಾಮಪತ್ರ ಸಲ್ಲಿಸಿರುವುದೂ ಸೇರಿವೆ. ಆ.7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಆ ಬಳಿಕ ನಾಮಪತ್ರ ಸಲ್ಲಿಸಿದವರ ನಿಖರ ಸಂಖ್ಯೆ ಗೊತ್ತಾಗಲಿದೆ. ನಾಮಪತ್ರ ಹಿಂಪಡೆಯಲು … Read more

ಶಿವಮೊಗ್ಗದ ತಾಲೂಕಿನ ವಿವಿಧೆಡೆ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

power cut mescom ELECTRICITY

SHIMOGA, 7 AUGUST 2024 : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ವಾಹಕ ಬದಲಾವಣೆ ಮತ್ತು ಲಿಂಕ್‌ ಲೈನ್ ಕಾಮಗಾರಿ ನಡೆಸಲಾಗುತ್ತಿದೆ. ಈ ಹಿನ್ನೆಲೆ ಆ.8 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (POWER CUT) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಮಾಚೇನಹಳ್ಳಿ, ಬಿದರೆ, ನಿದಿಗೆ, ಜಯಂತಿಗ್ರಾಮ, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೋನಿ, ಹೊನ್ನವಿಲೆ, ನವಿಲೆ ಬಸವಾಪುರ, ಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮಾಳೇನಹಳ್ಳಿ, … Read more

ಶಿವಮೊಗ್ಗ ವಿಮಾನ ನಿಲ್ದಾಣ, ನೈಟ್‌ ಲ್ಯಾಂಡಿಂಗ್‌ ಕುರಿತು ವಿಮಾನಯಾನ ನಿರ್ದೇಶನಾಲಯ ಮಹತ್ವದ ನಿರ್ಧಾರ ಪ್ರಕಟ

MP-BY-raghavendra-about-Shimoga-Airport-Flight

SHIMOGA, 6 AUGUST 2024 : ಶಿವಮೊಗ್ಗ ವಿಮಾನ ನಿಲ್ದಾಣದ ನೈಟ್‌ ಲ್ಯಾಂಡಿಂಗ್‌ (Night Landing) ಕೆಲಸದ ಪುನಾರಂಭಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅನುಮೋದನೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಸದರ ಪ್ರಕಟಣೆಯಲ್ಲಿ ಏನಿದೆ? ಜನವರಿ 2024ರಲ್ಲಿ ಸ್ಥಗಿತಗೊಂಡ ರಾತ್ರಿ ಲ್ಯಾಂಡಿಂಗ್ ಕೆಲಸದ ಪುನರಾರಂಭಕ್ಕೆ ಡಿಜಿಸಿಎ ಅನುಮೋದನೆ ನೀಡಿದೆ. ಲೋಕೋಪಯೋಗಿ ಇಲಾಖೆ ಈ ಕೆಲಸ ನಿರ್ವಹಿಸಲಿದೆ. ಈಗಾಗಲೇ ಡಿಜಿಸಿಎ ಅಧಿಕಾರಿಗಳು ರೇಖಾಚಿತ್ರಗಳು, ಸಂಬಂಧಿತ ದಾಖಲೆ ಪರಿಶೀಲಿಸಿದ್ದಾರೆ. ಪರಿಕಲ್ಪನೆ, ವಿನ್ಯಾಸ ಮತ್ತು ಕಾಮಗಾರಿ ನಡೆಸುವ … Read more

ಶಿವಮೊಗ್ಗ ಬಿಜೆಪಿ ಯುವ ಮುಖಂಡನ ವಿರುದ್ಧ ಮಹಿಳೆ ದೂರು, ಅರೆಸ್ಟ್‌

bjp-leader-sharat-kalyani-arrest-by-woman-police-station.

SHIMOGA, 6 AUGUST 2024 : ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಹಣ ಪಡೆದು ಹಿಂತಿರುಗಿಸದ ಹಿನ್ನೆಲೆ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ಶರತ್‌ ಕಲ್ಯಾಣಿ ವಿರುದ್ಧ ಮಹಿಳೆಯೊಬ್ಬರು ದೂರು (Arrest) ನೀಡಿದ್ದರು. ಈ ಹಿನ್ನೆಲೆ ಶಿವಮೊಗ್ಗ ಪೊಲೀಸರು ವಿಜಯಪುರದಲ್ಲಿ ಶರತ್‌ ಕಲ್ಯಾಣಿಯನ್ನು ಬಂಧಿಸಿದ್ದಾರೆ. ಮಹಿಳೆ ನೀಡಿದ ದೂರಿನಲ್ಲಿ ಏನಿದೆ? ‘ಫೇಸ್‌ಬುಕ್‌ನಲ್ಲಿ ಶರತ್‌ ಕಲ್ಯಾಣಿ ತನ್ನನ್ನು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ಭರವಸೆ ನೀಡಿದ್ದ ಎಂದು ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ. ಅಲ್ಲದೆ ತನ್ನೊಂದಿಗೆ ದೈಹಿಕ ಸಂಪರ್ಕ … Read more

ಒಂಟಿ ಮಹಿಳೆ ಕೊಲೆ ಕೇಸ್‌, ಸಂಬಂಧಿ ಅರೆಸ್ಟ್‌, ಹತ್ಯೆಗೆ ಕಾರಣವೇನು?

Kumsi-Police-Station-Shimoga

SHIMOGA, 6 AUGUST 2024 : ಒಂಟಿ ಮಹಿಳೆ ಕೊಲೆ ಪ್ರಕರಣ ಆರೋಪಿಯನ್ನು (Accused) ಕುಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನು ಮಹಿಳೆಯ ಸಂಬಂಧಿಯೇ ಆಗಿದ್ದು, ಹಲಗೆ ಕಳ್ಳತನಕ್ಕೆ ಹೋದಾಗ ಕೃತ್ಯ ಎಸಗಿದ್ದಾನೆ. ಮಂಜರಿಕೊಪ್ಪ ಗ್ರಾಮದ ಎಸ್.ಆದರ್ಶ್(30) ಬಂಧಿತ. ಅದೇ ಗ್ರಾಮದಲ್ಲಿ ಒಂಟಿಯಾಗಿ ವಾಸವಿದ್ದ ಸಾವಿತ್ರಮ್ಮ (60) ಅವರನ್ನು ಗುರುವಾರ ಈತ ಹತ್ಯೆ ಮಾಡಿದ್ದ. ಹಲಗೆ ಕದಿಯಲು ಬಂದು ಹತ್ಯೆ ಮಾಡಿದ ಕೊಲೆಯಾದ ಸಾವಿತ್ರಮ್ಮ ಬಂಧಿತ ಆದರ್ಶನ ಅತ್ತೆ. ‘ಸಾವಿತ್ರಮ್ಮ ಮನೆಯಲ್ಲಿ ಹಲಗೆ ಕಳವು ಮಾಡಲು ಹೋಗಿದ್ದ. … Read more

ಶಿವಮೊಗ್ಗದಲ್ಲಿ ಮನೆ ಹಿಂಬದಿ ಹೆಬ್ಬಾವು ಪ್ರತ್ಯಕ್ಷ

snake-rescued-by-snake-kiran-at-kurubara-palya

SHIMOGA, 6 AUGUST 2024 : ಮನೆಯೊಂದರ ಹಿಂಬದಿ ಹುಲ್ಲಿನ ಪಿಂಡಿಗಳ ಅಡಿ ಅವಿತಿದ್ದ ಹೆಬ್ಬಾವನ್ನು (python) ಉರಗ ರಕ್ಷಕ ಸ್ನೇಕ್‌ ಕಿರಣ್‌ ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯ ಕುರುಬರ ಪಾಳ್ಯದಲ್ಲಿ ಹಾವು ಪತ್ತೆಯಾಗಿತ್ತು. ಸುಹಾಸ್‌ ಎಂಬುವವರ ಮನೆ ಹಿಂಬದಿ ಹುಲ್ಲಿನ ಪಿಂಡಿಗಳನ್ನು ಇಟ್ಟಿದ್ದರು. ಬೆಳಗ್ಗೆ ಹಸುಗಳಿಗೆ ಹುಲ್ಲು ತರಲು ಹೋದಾಗ ಹಾವು ಕಾಣಿಸಿತ್ತು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ್ದ ಸ್ನೇಕ್‌ ಕಿರಣ್‌ ಸುಮಾರು ಏಳೂವರೆ ಅಡಿ ಉದ್ದದ ಹೆಬ್ಬಾವು ರಕ್ಷಣೆ ಮಾಡಿದ್ದಾರೆ. ಈ ಹಾವು … Read more

ಗುಡ್‌ ಮಾರ್ನಿಂಗ್‌ ಶಿವಮೊಗ್ಗ | ಒಂದೇ ಕ್ಲಿಕ್‌ನಲ್ಲಿ ಇಡೀ ಜಿಲ್ಲೆಯ ಕಂಪ್ಲೀಟ್‌ ನ್ಯೂಸ್‌

GOOD-MORNING-SHIVAMOGGA-NEWS-UPDATE

GOOD MORNING SHIMOGA NEWS, 6 AUGUST 2024 : ಇದನ್ನೂ ಓದಿ ⇓ ಶಿವಮೊಗ್ಗ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಆಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗೆ ಮೀಸಲು ಪ್ರಕಟ

ಶಿವಮೊಗ್ಗ ಜಿಲ್ಲೆಯಲ್ಲಿ ಸಂಪೂರ್ಣ ತಗ್ಗಿದ ಮಳೆ, ತಾಪಮಾನ ತುಸು ಏರಿಕೆ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ಉಷ್ಣಾಂಶ?

WEATHER-REPORT-SHIMOGA-

WEATHER REPORT, 6 AUGUST 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ತಗ್ಗಿದೆ. ಇವತ್ತು ಕೂಡ ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಹವಾಮಾನ ಇಲಾಖೆ ಯಾವುದೇ ಅಲರ್ಟ್‌ ಪ್ರಕಟಿಸಿಲ್ಲ. ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಇವತ್ತು ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 30 ಡಿಗ್ರಿ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ … Read more