ಭದ್ರಾವತಿ ಸಿಟಿಯ ವಿವಿಧೆಡೆ ಇವತ್ತು ಇಡೀ ದಿನ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್
ಭದ್ರಾವತಿ: ನಗರದ ಮೆಸ್ಕಾಂ ಉಪವಿಭಾಗದ ಘಟಕ-2 ವ್ಯಾಪ್ತಿಯಲ್ಲಿ ವಿದ್ಯುತ್ (Electricity) ಮಾರ್ಗ ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ಡಿ.2ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಭದ್ರಾವತಿಯ (Bhadravathi) ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜಟ್‌ಪಟ್ ನಗರ, ಖಲಂದರೀಯ ನಗರ, ಮೊಮಿನ್ ಮೊಹಲ್ಲಾ, ಅನ್ವರ್ ಕಾಲೊನಿ, ಹಳೆ ಸೀಗೇಬಾಗಿ, ಅಮೀರ್ ಜಾನ್ ಕಾಲೊನಿ, ಭದ್ರಾ ಅಕ್ಕಿ ಗಿರಣಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಇರುವುದಿಲ್ಲ. ಗ್ರಾಹಕರು ಸಹಕರಿಸಬೇಕೆಂದು ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … Read more