ತುಂಗಾ ಡ್ಯಾಂ ಒಳ ಹರಿವು ಕುಸಿತ, ಭದ್ರಾಗೆ ತುಸು ಹೆಚ್ಚಳ, ಲಿಂಗನಮಕ್ಕಿಯಲ್ಲಿ ನೀರಿನ ಮಟ್ಟ ಎಷ್ಟಿದೆ?

Bhadra-Dam-General-Image

SHIVAMOGGA LIVE NEWS | 22 JULY 2024 DAM LEVEL : ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ತಗ್ಗಿದೆ. ಹಾಗಾಗಿ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಯಾವ್ಯಾವ ಜಲಾಶಯಕ್ಕೆ ಎಷ್ಟಿದೆ ಒಳ ಹರಿವು? [su_note note_color=”#EBEDEF” text_color=”#000000″ radius=”1″] ಲಿಂಗನಮಕ್ಕಿ ಜಲಾಶಯದ ಒಳ ಹರಿವು 44,387 ಕ್ಯೂಸೆಕ್‌ಗೆ ಇಳಿಕೆಯಾಗಿದೆ. ಭಾನುವಾರ 48 ಸಾವಿರ ಕ್ಯೂಸೆಕ್‌ ಒಳಹರಿವು ಇತ್ತು. 1898 ಕ್ಯೂಸೆಕ್‌ ಹೊರ ಹರಿವು ಇದೆ. ಇನ್ನು, ಜಲಾಶಯದ ನೀರಿನ … Read more

ಶಿವಮೊಗ್ಗ ಜಿಲ್ಲೆಯಲ್ಲಿ ತಗ್ಗಿದ ಮಳೆ, ಹೇಗಿದೆ ವಾತಾವರಣ? ಶಾಲೆ, ಕಾಲೇಜು ಪುನಾರಂಭ

WEATHER-REPORT-SHIMOGA-

SHIVAMOGGA LIVE NEWS | 22 JULY 2024 WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಸಂಪೂರ್ಣ ತಗ್ಗಿದೆ. ಆದರೆ ಎಲ್ಲೆಡೆ ಥಂಡಿ ವಾತಾವರಣ ಇದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 26 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 27 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್.‌ ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 26 ಡಿಗ್ರಿ, ಕನಿಷ್ಠ … Read more

ಶಿವಮೊಗ್ಗದಲ್ಲಿ ಪತಿಯೊಂದಿಗೆ ಬಸ್‌ ಹತ್ತಿದ್ದ ಮಹಿಳೆಗೆ ಸ್ವಲ್ಪ ಸಮಯದಲ್ಲಿ ಕಾದಿತ್ತು ಆಘಾತ, ಆಗಿದ್ದೇನು?

KSRTC-Bus-General-Image

SHIVAMOGGA LIVE NEWS | 21 JULY 2024 SHIMOGA : ಬಗರ್‌ ಹುಕುಂ ಸಾಗುವಳಿದಾರರ ಸಭೆ ಮುಗಿಸಿ ಪತಿಯೊಂದಿಗೆ ಕೆಎಸ್‌ಆರ್‌ಟಿಸಿ ಬಸ್‌ ಹತ್ತಿದ್ದ ಮಹಿಳೆಯೊಬ್ಬರ ನೆಕ್ಲೇಸ್‌ (NECKLACE) ಕಳ್ಳತನವಾಗಿದೆ. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಸೊರಬ ತಾಲೂಕು ಮಳವಳ್ಳಿಯ ಹರೂರು ಗ್ರಾಮದ ನೇತ್ರಾವತಿ ಪತಿಯೊಂದಿಗೆ ಶಿವಮೊಗ್ಗದ ಡಾ. ಅಂಬೇಡ್ಕರ್‌ ಭವನದಲ್ಲಿ ನಡೆದ ಸಭೆಗೆ ಬಂದಿದ್ದರು. ಸಭೆ ಮುಗಿಸಿ ಕೆಎಸ್‍ಆರ್‌ಟಿಸಿ ನಿಲ್ದಾಣದಲ್ಲಿ ಸೊರಬಕ್ಕೆ ತೆರಳುವ ಬಸ್‌ ಹತ್ತಿದ್ದರು. ಸೀಟು ಹಿಡಿದು ಕುಳಿತಿದ್ದ ತಮ್ಮ ವ್ಯಾನಿಟಿ ಬ್ಯಾಗ್‌ … Read more

ಶಿವಮೊಗ್ಗ ಜಿಲ್ಲೆ, ಶೇ.50ರಷ್ಟು ಕಡಿಮೆಯಾದ ಮಳೆ, ಹವಾಮಾನ ಇಲಾಖೆಯಿಂದ ಮತ್ತೊಂದು ಮುನ್ಸೂಚನೆ, ಏನಿದೆ?

Shimoga-Rainfall-city

SHIVAMOGGA LIVE NEWS | 21 JULY 2024 RAINFALL UPDATE : ಕಳೆದ ಮೂರ್ನಾಲ್ಕು ದಿನದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಅಬ್ಬರಿಸುತ್ತಿದ್ದ ವರುಣ ವಿರಾಮ ನೀಡಿದ್ದಾನೆ. ಜಿಲ್ಲೆಯಾದ್ಯಂತ ಇವತ್ತು ಮಳೆ ಸಂಪೂರ್ಣ ತಗ್ಗಿದೆ. ಜು.20ರ ವರದಿ ಪ್ರಕಾರ ಜಿಲ್ಲೆಯಲ್ಲಿ 54.59 ಮಿ.ಮೀ ಮಳೆಯಾಗಿತ್ತು. ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಕೇವಲ 27.40 ಮಿ.ಮೀ ಮಳೆಯಾಗಿದೆ. ಶೇ.50ರಷ್ಟು ಮಳೆ ಕಡಿಮೆಯಾಗಿದೆ. ಜು.20ರ ಬೆಳಗ್ಗೆ 8.30ರಿಂದ ಜು.21ರ ಬೆಳಗ್ಗೆ 8.30ರವರೆಗೆ ಶಿವಮೊಗ್ಗದಲ್ಲಿ 13.30 ಮಿ.ಮೀ, ಭದ್ರಾವತಿಯಲ್ಲಿ 8.60 ಮಿ.ಮೀ, ತೀರ್ಥಹಳ್ಳಿ … Read more

ಶಿವಮೊಗ್ಗದ ಜೈಲು ಮೇಲೆ 50ಕ್ಕೂ ಹೆಚ್ಚು ಪೊಲೀಸರ ದಾಳಿ | ಇಲ್ಲಿದೆ ಶಿವಮೊಗ್ಗದ 3 ಫಟಾಫಟ್‌ ಸುದ್ದಿ

210724 Police Raid on Shimoga central Jail at Sogane

SHIVAMOGGA LIVE NEWS | 21 JULY 2024 FATAFAT NEWS : ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್‌ ದಾಳಿ (raid) ನಡೆಸಿದರೆಂತೆ ಶಿವಮೊಗ್ಗ ಸಿಟಿಯ ಮೂರು ಸುದ್ದಿಗಳು ಫಟಾಫಟ್‌ ಓದಿಗಾಗಿ. [su_note note_color=”#EBEDEF” text_color=”#000000″ radius=”1″] [su_label type=”important”]ಸೋಗಾನೆ[/su_label] ಕೇಂದ್ರ ಕಾರಾಗೃಹದ ಮೇಲೆ ದಾಳಿ ಶಿವಮೊಗ್ಗ ಲೈವ್.ಕಾಂ : ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ 50 ಪೊಲೀಸರ ತಂಡ ದಿಢೀರ್‌ ದಾಳಿ ನಡೆಸಿದೆ. ಪುರುಷರು ಮತ್ತು ಮಹಿಳಾ ಬ್ಯಾರಕ್‌ಗಳಲ್ಲಿ ಪರಿಶೀಲನೆ ನಡೆಸಲಾಯಿತು … Read more

ಶಿವಮೊಗ್ಗದಲ್ಲಿ ಚಕ್ರ, ಸಾವೇಹಕ್ಲು ಸಂತ್ರಸ್ಥರ ಹೋರಾಟ | ಕೂಡಲಿಯಲ್ಲಿ ಚಾತುರ್ಮಾಸ್ಯ – 3 ಫಟಾಫಟ್‌ ಸುದ್ದಿ

chakra-savehaklu-victims-protest-in-Shimoga-dc-office.

SHIVAMOGGA LIVE NEWS | 21 JULY 2024 SHIMOGA : ಚಕ್ರ, ಸಾವೆಹಕ್ಲು ಮುಳುಗಡೆ ಸಂತ್ರಸ್ತರಿಗೆ ಸರ್ಕಾರ ನೀಡಿರುವ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚಕ್ರ, ಸಾವೆಹಕ್ಲು ಮುಳುಗಡೆ ಸಂತ್ರಸ್ತ ಪುನರ್ವಸತಿ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ (protest) ನಡೆಸಿ, ಮನವಿ ಸಲ್ಲಿಸಲಾಯಿತು. [su_note note_color=”#EBEDEF” text_color=”#000000″ radius=”1″] ಸಂತ್ರಸ್ಥರ ಭೂಮಿಗೆ ಬೇಲಿ, ಮಾರಾಟಕ್ಕೆ ಯತ್ನ ತಾಲೂಕಿನ ಅಗಸವಳ್ಳಿ ಗ್ರಾಮದ ಸರ್ವೆ ನಂ. 167ರಲ್ಲಿ ಮುಳುಗಡೆ ಸಂತ್ರಸ್ತರಿಗಾಗಿ … Read more

ಹೊಸನಗರದಲ್ಲಿ ತಗ್ಗಿದ ಮಳೆ ಅಬ್ಬರ, ಚಕ್ರ, ಸಾವೇಹಕ್ಲುವಿನಿಂದ ನೀರು ಹೊರಕ್ಕೆ, ಎಲ್ಲೆಲ್ಲಿ ಎಷ್ಟಾಗಿದೆ ಮಳೆ?

Maani-Dam-in-Hosanagara-Taluk

SHIVAMOGGA LIVE NEWS | 21 JULY 2024 DAM LEVEL : ಹೊಸನಗರ ಭಾಗದಲ್ಲಿ ಮಳೆ ತೀವ್ರ ಪ್ರಮಾಣದಲ್ಲಿ ಕಡಿಮೆಯಾಗಿದೆ. ಆದರೆ ಜಲಾಶಯದ ಒಳ ಹರಿವು ಪ್ರಮಾಣ ಯಥಾಪ್ರಕಾರ ಮುಂದುವರೆದಿದೆ. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಕಳೆದ 24 ಗಂಟೆಯಲ್ಲಿ ಹೊಸನಗರ ತಾಲೂಕಿನ ಮಾನಿ ಜಲಾಶಯ ಭಾಗದಲ್ಲಿ 42 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 65 ಮಿ.ಮೀ, ಹುಲಿಕಲ್‌ನಲ್ಲಿ 93 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 86 ಮಿ.ಮೀ, ಚಕ್ರಾದಲ್ಲಿ 110 ಮಿ.ಮೀ, ಸಾವೇಹಕ್ಲು ಭಾಗದಲ್ಲಿ 95 ಮಿ.ಮೀ ಮಳೆಯಾಗಿದೆ. ಚಾಕ್ರ, … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಕುಸಿತ, ಇವತ್ತು ಎಷ್ಟಿದೆ ಒಳ ಹರಿವು?

Bhadra-Dam-General-Image

SHIVAMOGGA LIVE NEWS | 21 JULY 2024 DAM LEVEL : ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆ ಮೂರು ಪ್ರಮುಖ ಜಲಾಶಯಗಳಿಗೆ ಒಳ ಹರಿವು ಕಡಿಮೆಯಾಗಿದೆ. ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು? [su_note note_color=”#EBEDEF” text_color=”#000000″ radius=”1″] [su_highlight background=”#6E2C00″ color=”#ffffff”]ಲಿಂಗನಮಕ್ಕಿ ಜಲಾಶಯ[/su_highlight] ಲಿಂಗನಮಕ್ಕಿ ಜಲಾಶಯದ ಒಳ ಹರಿವು 48,793 ಕ್ಯೂಸೆಕ್‌ ಇದೆ. 1844 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದಲ್ಲಿ 1796.05 ಅಡಿ ನೀರಿದೆ. ಒಟ್ಟು 151.64 … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಇಳಿಕೆ, ಹವಾಮಾನ ಇಲಾಖೆಯಿಂದ ಮತ್ತೊಂದು ಅಲರ್ಟ್‌ ಪ್ರಕಟ

WEATHER-REPORT-SHIMOGA-

SHIVAMOGGA LIVE NEWS | 21 JULY 2024 WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ತಗ್ಗಿದೆ. ಆದರೆ ಹಲವು ಕಡೆ ನಿರಂತರ ಮಳೆಯಾಗುತ್ತಿದೆ. ಇನ್ನು, ಹವಾಮಾನ ಇಲಾಖೆ ಇವತ್ತು ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಯಲ್ಲೋ ಅಲರ್ಟ್‌ ಇರುವೆಡೆ ಭಾರಿ ಮಳೆಯಾಗಲಿದೆ. ಶಿವಮೊಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಇದೆ. ಆರೆಂಜ್‌ ಅಲರ್ಟ್‌ ಇದ್ದಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ … Read more

ಶಿವಮೊಗ್ಗದಲ್ಲಿ ತುಸು ಇಳಿಕೆಯಾದ ಮಳೆ, ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

Rain-General-Image

SHIVAMOGGA LIVE NEWS | 20 JULY 2024 RAINFALL NEWS : ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆ ಪ್ರಮಾಣ ಸ್ವಲ್ಪ ತಗ್ಗಿದೆ. ಆದರೆ ವಿವಿಧೆಡೆ ನಿರಂತರ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಸರಾಸರಿ 54.59 ಮಿ.ಮೀ ಮಳೆಯಾಗಿದೆ. ಜುಲೈ 19ರ ಬೆಳಗ್ಗೆ 8.30ರಿಂದ ಜು.20ರಂದು ಬೆಳಗ್ಗೆ 8.30ರವರೆಗೆ ಶಿವಮೊಗ್ಗ ತಾಲೂಕಿನಲ್ಲಿ 28.20 ಮಿ.ಮೀ ಮಳೆಯಾಗಿದೆ. ಭದ್ರಾವತಿಯಲ್ಲಿ 22.80 ಮಿ.ಮೀ., ತೀರ್ಥಹಳ್ಳಿಯಲ್ಲಿ 65.50 ಮಿ.ಮೀ., ಸಾಗರದಲ್ಲಿ 93.10 ಮಿ.ಮೀ., ಶಿಕಾರಿಪುರದಲ್ಲಿ 41.40 ಮಿ.ಮೀ., ಸೊರಬದಲ್ಲಿ 53.40 … Read more