BREAKING NEWS – ಮೀನು ಹಿಡಿಯಲು ಹೋದ ವ್ಯಕ್ತಿ ನಾಪತ್ತೆ, ಅಗ್ನಿಶಾಮಕ ಸಿಬ್ಬಂದಿಯಿಂದ ಕೆರೆಯಲ್ಲಿ ಶೋಧ
SHIVAMOGGA LIVE NEWS | 19 JULY 2024 SORABA : ಮೀನು ಹಿಡಿಯಲು ಕೆರೆಗೆ ಇಳಿದಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದಾರೆ (Missing). ಆತನಿಗಾಗಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸೊರಬ ತಾಲೂಕು ಯಡಗೊಪ್ಪ ಗ್ರಾಮದ ಕೆರೆಯಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ. ಉದ್ರಿ ಗ್ರಾಮದ ಯಲ್ಲಪ್ಪ (50) ನಾಪತ್ತೆಯಾಗಿದ್ದಾರೆ. ಭಾರಿ ಮಳೆಯಿಂದಾಗಿ ಕೆರೆ ಭರ್ತಿಯಾಗಿ ಕೋಡಿ ಬಿದ್ದಿತ್ತು. ಇದರಿಂದ ನೀರು ರಭಸವಾಗಿ ಹರಿಯುತ್ತಿತ್ತು. ಮೀನು ಹಿಡಿಯಲು ಬಲೆ ಹಾಕಿದ್ದ ಯಲ್ಲಪ್ಪ ಅವರು ಕೆರೆಗೆ … Read more