ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವ ಪ್ರತಿಯೊಬ್ಬರ ತಪಾಸಣೆಗೆ ಎರಡು ಕಡೆ ಚೆಕ್‌ಪೋಸ್ಟ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜುಲೈ 2020 ಕರೋನ ಸೋಂಕು ತಡೆಗೆ ಬೆಂಗಳೂರು ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ದೊಡ್ಡ ಸಂಖ್ಯೆಯ ಜನರು, ಬೆಂಗಳೂರನಿಂದ ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಹೀಗೆ, ಜಿಲ್ಲೆಯೊಳಗೆ ಬರುತ್ತಿರುವ ತಪಾಸಣೆ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ. ಎರಡು ಕಡೆ ಚಿಕ್ ಪೋಸ್ಟ್ ಸ್ಥಾಪನೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವ ಎರಡು ಮಾರ್ಗದಲ್ಲೂ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. ಬೆಂಗಳೂರಿನಿಂದ ತರಿಕೆರೆ ಮಾರ್ಗವಾಗಿ ಬರುವವರ ತಪಾಸಣೆಗೆ, ಭದ್ರಾವತಿಯ ಕಾರೆಹಳ್ಳಿಯಲ್ಲಿ ಚೆಕ್‍ಪೋಸ್ಟ್ ಸ್ಥಾಪಿಸಲಾಗಿದೆ. ಇನ್ನು … Read more