ಶಿವಮೊಗ್ಗ ಸಿಟಿಯಲ್ಲಿ ಮತ್ತೊಬ್ಬರಿಗೆ ಕರೋನ, ಬಡಾವಣೆ ಸೀಲ್ ಡೌನ್, ಸೋಂಕು ಯಾರಿಗೆ? ಯಾವ ಬಡಾವಣೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜೂನ್ 2020 ಟ್ರಾವಲ್ ಹಿಸ್ಟರಿ ಇಲ್ಲದೆ ಇದ್ದರೂ ಶಿವಮೊಗ್ಗ ನಗರದ ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ನಗರದ ಮತ್ತೊಂದು ಬಡಾವಣೆಯಲ್ಲಿ ಸೀಲ್ ಡೌನ್ ಮಾಡಲಾಗಿದೆ. ಯಾರಲ್ಲಿ ಸೋಂಕು ಕಾಣಿಸಿಕೊಂಡಿದೆ? ಶಿವಮೊಗ್ಗದ ಷೋ ರೂಂ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಕರೋನ ಸೋಂಕು ಕಾಣಿಸಿಕೊಂಡಿದೆ. ಇವರಿಗೆ ಯಾವುದೇ ಟ್ರಾವಲ್ ಹಿಸ್ಟರಿ ಇಲ್ಲ. ಶೀತ, ಕೆಮ್ಮು ಎಂಬ ಕಾರಣಕ್ಕೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ವೇಳೆ ಸ್ವ್ಯಾಬ್ … Read more