ಶಿವಮೊಗ್ಗಕ್ಕೆ ಶಿಕ್ಷಣ ಸಚಿವರ ಭೇಟಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ಮಹತ್ವದ ಮೀಟಿಂಗ್, ಸಿದ್ಧತೆ ಹೇಗಿರಬೇಕು? ಮಿನಿಸ್ಟರ್ ಸೂಚನೆಗಳೇನು?

090620 Minister Suresh Kumar Meeting in Shimoga 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜೂನ್ 2020 ಜೂನ್ 25ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಎದುರಿಸಲು ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆಗೆ ಸಿದ್ಧತೆ ನಡೆಸುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ ಕುಮಾರ್ ಅವರು ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಗಳ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. … Read more

ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆ, ಶಿವಮೊಗ್ಗದ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿ ಶುರು

DDPI Office Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜೂನ್ 2020 ಜೂನ್ 25 ರಿಂದ ಜುಲೈ 03 ರವರೆಗೆ SSLC ಪರೀಕ್ಷೆಗಳು ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ 84 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹಿನ್ನೆಲೆ, ಸಾರ್ವಜನಿಕ ಸಂಪರ್ಕ ಇಲಾಖೆಯು ಪರೀಕ್ಷೆಯ ಪೂರ್ವ ಸಿದ್ದತೆ, ಪರೀಕ್ಷಾ ಬರೆಯುವ ವಿದ್ಯಾರ್ಥಿಗಳಲ್ಲಿ ಗೊಂದಲಗಳಿದ್ದಲ್ಲಿ ಪರಿಹರಿಸಲು ಸಹಾಯವಾಣಿ ಕಾರ್ಯಕ್ರಮ ಆಯೋಜಿಸಿದೆ. ಉಪನಿರ್ದೇಶಕರ ಕಚೇರಿ-08182-223851, ಶ್ರೀಮತಿ ಎನ್., ಎ.ಪಿ.ಸಿ. -9449327833 ಹಾಗೂ ತಾಂತಿಕ್ರ ಸಹಾಯಕಿ ಲಕ್ಷ್ಮೀ ಹೆಚ್.ಸಿ -9686169017 ಇವರನ್ನು … Read more

ಜೂನ್ 8ರ ಶಿವಮೊಗ್ಗ ಕರೋನ ರಿಪೋರ್ಟ್ | ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆ, ಇನ್ನೆಷ್ಟು ವರದಿ ಬರಬೇಕಿದೆ ಗೊತ್ತಾ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 9 ಜೂನ್ 2020 ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹತ್ತು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 69 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 31 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ. ಜೂನ್ 8ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 142 ಇದುವರೆಗು ನಡೆಸಿದ ಒಟ್ಟು ಮಾದರಿಗಳ … Read more

ಗಾಜನೂರು ತುಂಗಾ ಡ್ಯಾಂನಿಂದ ಯಾವುದೇ ಕ್ಷಣದಲ್ಲಿ ನೀರು ಹೊರಕ್ಕೆ, ನದಿ ಪಾತ್ರದಲ್ಲಿರುವವರಿಗೆ ಎಚ್ಚರಿಕೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜೂನ್ 2020 ತುಂಗಾ ಡ್ಯಾಂ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮುಂಗಾರು ಮಳೆ ಆಗುತ್ತಿದ್ದು, ಡ್ಯಾಂನ ಒಳಹರಿವು ಹೆಚ್ಚಾಗುತ್ತಿದೆ. ಹಾಗಾಗಿ ಯಾವುದೇ ಸಂದರ್ಭದಲ್ಲಿ ಹೆಚ್ಚುವರಿ ನೀರನ್ನು ಡ್ಯಾಂ ಗೇಟುಗಳಿಂದ ತುಂಗಾ ನದಿಗೆ ಬಿಡಬಹುದಾಗಿದೆ ಎಂದು ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ. ತುಂಗಾ ನದಿ ಪಾತ್ರದ ಪ್ರದೇಶದಲ್ಲಿ ವಾಸಿಸುತ್ತಿರುವ ಗ್ರಾಮಸ್ಥರು ಹಾಗೂ ಸಾರ್ವಜನಿಕರು ನದಿ ಪಾತ್ರದಲ್ಲಿ ಯಾವುದೇ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಇನ್ನು, ನದಿ ದಂಡೆಯಿಂದ ಎತ್ತರದ ಪ್ರದೇಶಕ್ಕೆ ಸುರಕ್ಷತಾ ದೃಷ್ಠಿಯಿಂದ … Read more

ಕಾಡಲ್ಲಿ ವೀಕೆಂಡ್ ಪಾರ್ಟಿ ಮಾಡುತ್ತಿದ್ದವರ ಕಿಕ್ ಇಳಿಸಿದ ಶಿವಮೊಗ್ಗ ಅಬಕಾರಿ ಅಧಿಕಾರಿಗಳು

080620 Abakari Raid in Shimoga Forest 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜೂನ್ 2020 ಅರಣ್ಯ ಪ್ರದೇಶದಲ್ಲಿ ವೀಕೆಂಡ್ ಪಾರ್ಟಿ ಮಾಡುತ್ತಿದ್ದವರಿಗೆ ಶಿವಮೊಗ್ಗದ ಅಬಕಾರಿ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ದಿಢೀರ್ ದಾಳಿ ಮಾಡಿ ಕೇಸ್ ದಾಖಲಿಸಿದ್ದಾರೆ. ಶಿವಮೊಗ್ಗ ಅಬಕಾರಿ ರೇಂಜ್ ವ್ಯಾಪ್ತಿಯಲ್ಲಿ ಹಲವು ಕಡೆ ದಾಳಿ ನಡೆಸಲಾಗಿದೆ. ಸಾರ್ವಜನಿಕ ಪ್ರದೇಶ, ಅರಣ್ಯಗಳಲ್ಲಿ ಪಾರ್ಟಿ ಮಾಡುತ್ತಿದ್ದವರ ಕಿಕ್ ಇಳಿಸಲಾಗಿದೆ. ಎಷ್ಟು ಕಡೆ ದಾಳಿಯಾಗಿದೆ? ಎಷ್ಟು ಮದ್ಯ ವಶವಾಗಿದೆ? ಶಿವಮೊಗ್ಗ ರೇಂಜ್ ‍ವ್ಯಾಪ್ತಿಯ ಹಲವು ಕಡೆ ಅರಣ್ಯಗಳಲ್ಲಿ ಕೂಂಬಿಂಗ್ ಮಾಡಲಾಗಿದೆ. 25 … Read more

ಹೊಟೇಲ್ ಉದ್ಯಮಕ್ಕಾಗಿ, ಸಂಬಂಧಿಕರ ಮನೆಗೆ ಹೋದವರಿಗೆ ಕರೋನ, 12 ಪಾಸಿಟಿವ್ ಕೇಸ್‌ನಲ್ಲಿ ಯಾವ್ಯಾವ ತಾಲೂಕಿನದ್ದೆಷ್ಟಿದೆ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜೂನ್ 2020 ಮಹಾರಾಷ್ಟ್ರದಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ 12 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಇವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಯಾವಾಗ ಬಂದಿದ್ದು ಇವರು? ಶಿವಮೊಗ್ಗಕ್ಕೆ ಬರುತ್ತಿದ್ದಂತೆ ಇವರನ್ನೆಲ್ಲ ಹೊಟೇಲ್ ಮತ್ತು ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಹಾಗಾಗಿ ಮತ್ಯಾರಿಗೂ ಸೋಂಕು ಹರಡಲು ಅವಕಾಶವಾಗಿಲ್ಲ. ಜೂನ್ 3, 4 ಮತ್ತು 5ರಂದು ಈ 12 ಮಂದಿ ಶಿವಮೊಗ್ಗಕ್ಕೆ ಬಂದಿದ್ದರು. ಯಾವ್ಯಾವ ತಾಲೂಕಿಗೆ ಸೇರಿದವರು? 7 ವರ್ಷದ ಬಾಲಕ ಸೇರಿ … Read more

ಶಿವಮೊಗ್ಗದಲ್ಲಿ ಮತ್ತೆ 12 ಮಂದಿಗೆ ಕರೋನ ಪಾಸಿಟಿವ್, ಸೋಂಕು ತಗುಲಿದ್ದು ಹೇಗೆ? ಈಗ ಜಿಲ್ಲೆಯಲ್ಲಿ ಎಷ್ಟು ಸೋಂಕಿತರಿದ್ದಾರೆ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜೂನ್ 2020 ಶಿವಮೊಗ್ಗದಲ್ಲಿ ಇವತ್ತು ಪುನಃ 12 ಮಂದಿಗೆ ಕರೋನ ಪಾಸಿಟವ್ ಬಂದಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 65ಕ್ಕೆ ಏರಿಕೆಯಾಗಿದೆ. ಯಾರಿಗೆಲ್ಲ ಕರೋನ ಸೋಂಕು ತಗುಲಿದೆ? ಪೇಷೆಂಟ್ ನಂಬರ್ 5344 – ಏಳು ವರ್ಷದ ಬಾಲಕ ಪಿ5345 – 17 ವರ್ಷದ ಯುವತಿ ಪಿ5346 – 45 ವರ್ಷದ ಮಹಿಳೆ ಪಿ5347 – 16 ವರ್ಷದ ಯುವತಿ ಪಿ5348 – 28 ವರ್ಷದ ಮಹಿಳೆ ಪಿ5349 … Read more

ಜೂನ್ 5ರ ಶಿವಮೊಗ್ಗ ಕರೋನ ರಿಪೋರ್ಟ್ | ಎಷ್ಟಿದೆ ಗೊತ್ತಾ ಸೋಂಕಿತರ ಸಂಖ್ಯೆ? ವಿದೇಶದಿಂದ ಬಂದವರ ಸಂಖ್ಯೆಯು ಹೆಚ್ಚಳ

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 6 ಜೂನ್ 2020 ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಒಂಭತ್ತೂವರೆ ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 53 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 28 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ. ಜೂನ್ 5ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 185 ಇದುವರೆಗು ನಡೆಸಿದ ಒಟ್ಟು ಮಾದರಿಗಳ … Read more

ರಸ್ತೆ ಪಕ್ಕದ ಗುಂಡಿಗಿಳಿದ KSRTC ಬಸ್, ಸ್ವಲ್ಪದರಲ್ಲಿ ತಪ್ಪಿತು ಭಾರಿ ಅನಾಹುತ

040620 Biranahalli KSRTC bus Accident 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜೂನ್ 2020 ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‍ಆರ್‍ಟಿಸಿ ಬಸ್ ರಸ್ತೆಯಿಂದ ಕೆಳಗಿಳಿದಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಶಿವಮೊಗ್ಗ ತಾಲೂಕು ಬಿ.ಬೀರನಹಳ್ಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಬಸ್ಸಿನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಬಸ್ಸಿನ ವೇಗ ಕಡಿಮೆ ಇದ್ದಿದ್ದರಿಂದ ದೊಡ್ಡ ಅನಾಹುತ ತಪ್ಪಿತು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ | … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ದಾಖಲೆಗಳ ಪರಿಶೀಲನೆ, ಬೆಂಗಳೂರಿನಿಂದ ಬಂದಿದೆ ಅಧಿಕಾರಿಗಳ ಟೀಂ

DCC Bank Shivamogga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜೂನ್ 2020 ಅವ್ಯವಹಾರ ಆರೋಪದ ಹಿನ್ನೆಲೆ ಶಿವಮೊಗ್ಗ ಕೇಂದ್ರ ಸಹಕಾರ ಬ್ಯಾಂಕ್‍ನಲ್ಲಿ (ಡಿಸಿಸಿ) ಅಧಿಕಾರಿಗಳು ದಾಖಲಾತಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಎರಡು ದಿನದಿಂದ ಪರಿಶೀಲನೆ ನಡೆಯುತ್ತಿದೆ. ಯಾವೆಲ್ಲ ಅಧಿಕಾರಿಗಳು ಪರಿಶೀಲನೆಯಲ್ಲಿದ್ದಾರೆ? ಸಹಕಾರ ಇಲಾಖೆ ಜಾಯಿಂಟ್ ರಿಜಿಸ್ಟ್ರಾರ್ ನೇತೃತ್ವದ ತಂಡ ದಾಖಲಾತಿ ಪರಿಶೀಲನೆ ನಡೆಸುತ್ತಿದೆ. ಬೆಂಗಳೂರಿನಿಂದ ಐದು ಮಂದಿ ಅಧಿಕಾರಿಗಳ ತಂಡ ಬ್ಯಾಂಕ್ ವ್ಯವಹಾರಗಳ ಕುರಿತು ನಿರಂತರ ಮಾಹಿತಿ ಸಂಗ್ರಹಿಸುತ್ತಿದೆ. ಪೊಲೀಸ್ ಭದ್ರತೆಯಲ್ಲಿ ಪರಿಶೀಲನೆ ಒಮ್ಮೆ ಬೆಂಗಳೂರಿನಿಂದ ಆಗಮಿಸಿದ್ದ … Read more