ತರಾತುರಿಯಲ್ಲಿ ಶಾಲೆ ಶುರು ಮಾಡಬೇಡಿ, ದಾಖಲಾತಿ ಆರಂಭಿಸದಂತೆ ಸುತ್ತೋಲೆ ಹೊರಡಿಸಿ, ಕರವೇ ಆಗ್ರಹ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜೂನ್ 2020 ಶಾಲೆಗಳನ್ನು ಪ್ರಾರಂಭಿಸುವ ಕುರಿತು ಸರ್ಕಾರ ತರಾತುರಿಯ ನಿರ್ಧಾರ ಕೈಗೊಳ್ಳಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಒತ್ತಾಯಿಸಿದೆ. ಈ ಕುರಿತು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು, ಕರೋನ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ. ಇನ್ನೂ ಲಸಿಕೆ ಕಂಡು ಹಿಡಿದಿಲ್ಲ. ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತವಲ್ಲ. ಈ ವಿಚಾರದಲ್ಲಿ ಸರ್ಕಾರ ತರಾತುರಿಯ ನಿರ್ಧಾರ ಕೈಗೊಳ್ಳಬಾರದು ಎಂದು ಒತ್ತಾಯಿಸಿದರು. ಕೆಲವು ಖಾಸಗಿ ಶಾಲೆಗಳಲ್ಲಿ ಈಗಾಗಲೇ … Read more