ತೀರ್ಥಹಳ್ಳಿ ತಾಲೂಕಿನಲ್ಲಿ ಮತ್ತೊಬ್ಬ ಮಹಿಳೆಗೆ ಕೆಎಫ್‌ಡಿ ಪಾಸಿಟಿವ್
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 30 ಮೇ 2020 ತೀರ್ಥಹಳ್ಳಿ ತಾಲೂಕಿನಲ್ಲಿ ಮತ್ತೆ ಒಬ್ಬರಿಗೆ ಮಂಗನ ಕಾಯಿಲೆ (ಕೆಎಫ್‌ಡಿ) ಪಾಸಿಟಿವ್ ಬಂದಿದೆ. ಕರೋನ ಆಘಾತದ ನಡುವೆ ತಾಲೂಕಿನಲ್ಲಿ ದಿನೇ ದಿನೇ ಕೆಎಫ್ಡಿ ಭೀತಿಯು ಹೆಚ್ಚಾಗುತ್ತಿದೆ. ಹೊಸಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 45 ವರ್ಷದ ಮಹಿಳೆಯೊಬ್ಬರಿಗೆ ಕೆಎಫ್‌ಡಿ ಸೋಂಕು ದೃಢಪಟ್ಟಿದೆ. ಕೂಡಲೇ ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಈತನಕ 141 ಮಂದಿಗೆ ಕೆಎಫ್‌ಡಿ ಸೋಂಕು ತಗುಲಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ … Read more