ಶಿವಮೊಗ್ಗದಲ್ಲಿ ಒಂದೇ ದಿನ 10 ಕರೋನ ಪಾಸಿಟಿವ್, ಇಬ್ಬರಿಗೆ ಸೋಂಕು ತಗುಲಿದ್ದು ಹೇಗೆ ಅನ್ನೋದೆ ನಿಗೂಢ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಮೇ 2020 ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಹತ್ತು ಮಂದಿಗೆ ಕರೋನ ಪಾಸಿಟಿವ್ ಬಂದಿದೆ ಎಂದು ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಸ್ಪಷ್ಟಪಡಿಸಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಯಾರಿಗೆಲ್ಲ ಕರೋನ ಪಾಸಿಟಿವ್ ಬಂದಿದೆ? ಪೇಷೆಂಟ್ ನಂಬರ್ 1297 | 39 ವರ್ಷದ ಪುರುಷ| ಮುಂಬೈನಿಂದ ಶಿವಮೊಗ್ಗಕ್ಕೆ ಬಂದಿದ್ದಾರೆ | ಇವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ. ಪಿ1298 | 34 ವರ್ಷದ ಮಹಿಳೆ | ಮುಂಬೈನಿಂದ … Read more