ಜನತಾ ಕರ್ಫ್ಯೂ, ಶಿವಮೊಗ್ಗದಲ್ಲಿ ಈಗ ಹೇಗಿದೆ ಪರಿಸ್ಥಿತಿ? ಇವತ್ತು ಏನಿರುತ್ತೆ? ಏನಿರಲ್ಲ?
ಶಿವಮೊಗ್ಗ ಲೈವ್.ಕಾಂ | SHIMOGA | 21 ಮಾರ್ಚ್ 2020 ಕರೋನ ಸೋಂಕು ಹರಡದಂತೆ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಜನತಾ ಕರ್ಫೋ ಮಾಡುವಂತೆ ಮನವಿ ಮಾಡಿದ್ದರು. ಶಿವಮೊಗ್ಗ ನಗರದಲ್ಲಿಬೆಳಗ್ಗೆಯಿಂದಲೇ ಜನತಾ ಕರ್ಫ್ಯೂಗೆ ಬೆಂಬಲ ವ್ಯಕ್ತವಾಗಿದೆ. ಈ ಹೊತ್ತಿಗೆ ಶಿವಮೊಗ್ಗದಲ್ಲಿ ಹೇಗಿದೆ ಪರಿಸ್ಥಿತಿ? ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ಪ್ರಯಾಣಿಕರಿಗೆ ‘ಜನತಾ ಕರ್ಫ್ಯೂ’ನ ಬಿಸಿ ತಟ್ಟಿದೆ. ಕೆಎಸ್ಆರ್’ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರು ತಮ್ಮೂರಿಗೆ ತೆರಳಲು ಬಸ್ ಸಿಗದೆ ಪರದಾಡಿದರು. ಖಾಸಗಿ ಬಸ್’ಗಳು ಸೇವೆ ಸ್ಥಗಿತಗೊಳಿಸಿದ್ದರಿಂದ … Read more