ಕಾರಣವೇ ಇಲ್ಲದೆ ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲು ಪ್ಲಾನ್, ರೈತರು ಫುಲ್ ಗರಂ, ಡ್ಯಾಂನಲ್ಲಿ ನೀರೆಷ್ಟಿದೆ? ಎಷ್ಟು ನೀರನ್ನು ಹೊರ ಬಿಡಲಾಗುತ್ತೆ?
ಶಿವಮೊಗ್ಗ ಲೈವ್.ಕಾಂ | SHIMOGA | 2 ಮಾರ್ಚ್ 2020 ಭದ್ರಾ ಜಲಾಶಯದಿಂದ ಆರು ಟಿಎಂಸಿ ನೀರು ಹೊರ ಹರಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದ್ದು, ಇದರಿಂದ ಅಚ್ಚುಕಟ್ಟು ಪ್ರದೇಶದ ರೈತರು ಆತಂಕಕ್ಕೀಡಾಗಿದ್ದಾರೆ. ಡ್ಯಾಮ್‌ನಲ್ಲಿರುವ ನೀರನ್ನು ಅಪವ್ಯಯ ಮಾಡಿದರೆ ಹೋರಾಟ ನಡೆಸಲಾಗುತ್ತದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಯಶವಂತರಾವ್ ಘೋರ್ಪಡೆ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗ ಭದ್ರಾ ಜಲಾಶಯದಲ್ಲಿ 53.090 ಟಿಎಂಸಿ ನೀರಿನ ಸಂಗ್ರಹವಿದೆ. ಇದರಲ್ಲಿ ಸುಮಾರು … Read more