ಗಾಂಧೀಜಿ, ಸತ್ಯಾಗ್ರಹ ಮತ್ತು ಸಂವಿಧಾನದ ವಿರುದ್ಧ ಮಾತಾಡಿದ ಸಂಸದ ವಿರುದ್ಧ ಶಿವಮೊಗ್ಗದಲ್ಲಿ ಮಾನವ ಸರಪಳಿ
ಶಿವಮೊಗ್ಗ ಲೈವ್.ಕಾಂ | SHIMOGA | 7 ಫೆಬ್ರವರಿ 2020 ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನದ ಕುರಿತು ಅವಹೇಳನ ಮಾಡಿದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಯಿತು. ಶಿವಮೊಗ್ಗ ಉತ್ತರ ಮತ್ತು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಹಾವೀರ ಸರ್ಕಲ್’ನಲ್ಲಿ ಮಾನವ ಸರಪಳಿ ನಿರ್ಮಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸಂಸದ ಸ್ಥಾನದಿಂದ ಅನಂತಕುಮಾರ್ ಹೆಗಡೆ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಮಹಾತ್ಮ ಗಾಂಧೀಜಿ ಮತ್ತು ಅವರ ಸತ್ಯಾಗ್ರಹವನ್ನು ಸಂಸದ ಅನಂತ ಕುಮಾರ್ … Read more