ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ರಕ್ಷಣೆ, ಕೇಂದ್ರದ ಕಾರ್ಯಕ್ರಮಗಳು ತಲುಪಿಸುವಂತೆ ಮನವಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಅಕ್ಟೋಬರ್ 2020 ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ ಹೆಚ್ಚಿನ ಅನುದಾನವನ್ನು ನೀಡುತ್ತಿವೆ. ಇದನ್ನು ಬಳಸಿಕೊಂಡು ಅಲ್ಪಸಂಖ್ಯಾತರು ತಮ್ಮ ಜೀವನಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು. ಬಿಜೆಪಿಯಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಇದೆ ಎಂದು ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಎಸ್.ಎಂ.ರಾಜು ಹೇಳಿದರು. ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಎಸ್.ಎಂ.ರಾಜು ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ ಹೆಚ್ಚಿನ ಅನುದಾನವನ್ನು … Read more