ಶಿವಮೊಗ್ಗದಲ್ಲಿ ಮತ್ತೊಬ್ಬ ಕೆಎಸ್ಆರ್‌ಪಿ ಪೊಲೀಸ್‌ಗೆ ಕರೋನ, ಈತನಕ ಎಷ್ಟು ಪೊಲೀಸರಿಗೆ ಸೋಂಕು ತಗುಲಿದೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜೂನ್ 2020 ಬಂದೋಬಸ್ತ್ ಡ್ಯೂಟಿಗೆ ತೆರಳಿದ್ದ ಮತ್ತೊಬ್ಬ ಪೊಲೀಸ್ ಸಿಬ್ಬಂದಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದ ಸೋಂಕಿತ ಪೊಲೀಸರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಕ್ವಾರಂಟೈನ್‍ನಲ್ಲಿ ಇದ್ದ ಸಿಬ್ಬಂದಿಗೆ ಸೋಂಕು ಬೆಂಗಳೂರಿನ ಪಾದರಾಯನಪುರಕ್ಕೆ ಬಂದೋಬಸ್ತ್ ಡ್ಯೂಟಿಗೆ ತೆರಳಿದ್ದ 51 ವರ್ಷದ ಪಿ8493 ಅವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ನಿರಂತರ ಪರೀಕ್ಷೆ ವೇಳೆ ಇವರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಕೂಡಲೇ ಇವರನ್ನು ಚಿಕಿತ್ಸೆಗೆ ಒಳಪಡಿಸಲಾಗಿದೆ. ಆದರೆ ಪಿ8493ಗೆ ಸೋಂಕು ತಗುಲಿದ್ದು ಹೇಗೆ … Read more